ಅನುಷ್ಠಾನಕ್ಕೆ ಬಂದ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ | ರಾಜ್ಯದ ಬಿಟಿ, ಕಾಫಿ, ಸಾಂಬಾರ ಪದಾರ್ಥ, ಜವಳಿ, ಫಾರ್ಮಾ ವಲಯಗಳಿಗೆ ಶುಕ್ರದೆಸೆ: ಎಂ.ಬಿ.ಪಾಟೀಲ
ಬೆಂಗಳೂರು: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಬುಧವಾರದಿಂದ ಅನುಷ್ಠಾನಕ್ಕೆ ಬಂದಿದೆ. ಇದರಿಂದ ರಾಜ್ಯದ ಜೈವಿಕ ತಂತ್ರಜ್ಞಾನ, ಫಾರ್ಮಸುಟಿಕಲ್ಸ್, ಜವಳಿ ಮತ್ತು ಗಾರ್ಮೆಂಟ್ಸ್, ಸಮುದ್ರ ಉತ್ಪನ್ನಗಳು, ಎಂಜಿನಿಯರಿಂಗ್ ಉತ್ಪನ್ನಗಳು ಮತ್ತು […]
