ನಗರಪಾಲಿಕೆ ಮಟ್ಟದಲ್ಲಿ ಪೊಲೀಸ್–ಪಾಲಿಕೆ ಜಂಟಿ ಟಾಸ್ಕ್ಫೋರ್ಸ್ ರಚನೆ : ಕೃಷ್ಣ ಬೈರೇಗೌಡ | ಪಾದಚಾರಿ ಮಾರ್ಗಗಳ ಮರು ಒತ್ತುವರಿ ತಡೆಗೆ ಕಟ್ಟುನಿಟ್ಟಿನ ಕ್ರಮ
ಬೆಂಗಳೂರು:ನಗರದಾದ್ಯಂತ ತೆರವುಗೊಳಿಸಿದ ಪಾದಚಾರಿ ಮಾರ್ಗಗಳಲ್ಲಿ ಮರು ಒತ್ತುವರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿ ನಗರಪಾಲಿಕೆ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಪಾಲಿಕೆ ಅಧಿಕಾರಿಗಳನ್ನು ಒಳಗೊಂಡ ಜಂಟಿ ಟಾಸ್ಕ್ಫೋರ್ಸ್ ರಚಿಸಿ, ನಿರಂತರ […]
