ಸಮಗ್ರ ಸುದ್ದಿ

ಪೇಪರ್ ವರದಿ ನಂಬಲ್ಲ, ಫೀಲ್ಡ್ ರಿಪೋರ್ಟ್ ಬೇಕು: ಡಿಸಿ, ಸಿಇಒಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ!178 ತಾಲೂಕುಗಳಲ್ಲಿ ಶೇ. 60ರಷ್ಟು ಮಳೆ ಕೊರತೆ; ಗ್ರಾಮೀಣ ಕುಡಿಯುವ ನೀರಿಗೆ ತಲಾ 1 ಕೋಟಿ ರೂ. ಹೆಚ್ಚುವರಿ ಅನುದಾನ ಘೋಷಣೆ

​ಬೆಂಗಳೂರು:ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (DC) ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ (CEO) ಮಹತ್ವದ ಸಭೆ ನಡೆಸಿದ ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ನಾಳೆ ಕೆಪಿಸಿಎಲ್ ಸಂಸ್ಥಾಪನಾ ದಿನಾಚಣೆ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ವಿದ್ಯುತ್ ಉತ್ಪಾದನಾ ಸಂಸ್ಥೆಯಾಗಿರುವ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದ 57ನೇ ಸಂಸ್ಥಾಪನಾ ದಿನಾಚರಣೆ ಸೋಮವಾರ (ನಾಳೆ) ನಡೆಯಲಿದೆ. ಅರಮನೆ ರಸ್ತೆಯಲ್ಲಿರುವ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ […]

ಸಮಗ್ರ ಸುದ್ದಿ

ಹೋಂಸ್ಟೇ ನೋಂದಣಿ ಕಡ್ಡಾಯ – ಇದುವರೆಗೂ 500ಕ್ಕೂ ಅಧಿಕ ಹೋಂಸ್ಟೇಗಳ ನೋಂದಣಿಗೆ ಅರ್ಜಿ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಹೋಂ ಸ್ಟೇಗಳೂ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದುವರೆಗೂ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿಸಲ್ಲಿಸಿದ್ದು, ನೋಂದಣಿ ಮಾಡಿಸದಿರುವ ಎಲ್ಲಾ ಅರ್ಹ ಹೋಂಸ್ಟೇ ಮಾಲೀಕರು ವಿಳಂಬ […]

ಸಮಗ್ರ ಸುದ್ದಿ

ಪಿಫಾ ವಿಶ್ವ ಕಪ್ ಅಂತಿಮ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು:ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ […]

ಸಮಗ್ರ ಸುದ್ದಿ

ದೇವೇಗೌಡರಿಗೆ ಪತ್ನಿ ವಿಯೋಗ:ಚನ್ನಮ್ಮನವರ ನಿಧನಕ್ಕೆ ಪ್ರಧಾನಿ, ಸಿಎಂ, ಸಚಿವರಿಂದ ಸಂತಾಪ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಹಾಗೂ ಎಚ್.ಡಿ.ರೇವಣ್ಣ, ಕುಮಾರಸ್ವಾಮಿ, ಅವರ ತಾಯಿ ಶ್ರೀಮತಿ ಚನ್ನಮ್ಮ ಅವರು ಇಂದು ಸಂಜೆ ನಿಧನರಾಗಿದ್ದಾರೆ. ಚನ್ನಮ್ಮನವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಡಿ.ಕೆ.ಶಿವಕುಮಾರ್, ನಿಕಟಪೂರ್ವ ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಗದಗ ಜಿಲ್ಲೆ ಪ್ರಕೃತಿ ವಿಕೋಪ | ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ಪ್ರಸಕ್ತ ಮುಂಗಾರಿನಲ್ಲಿ ತೀವ್ರ ಮಳೆಯ ಅಭಾವ ಎದುರಿಸುತ್ತಿರುವ ಗದಗ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಗದಗ ಜಿಲ್ಲೆ […]

ಸಮಗ್ರ ಸುದ್ದಿ

ಬರ ಪರಿಸ್ಥಿತಿ ಪರಿಶೀಲನೆಗೆ ನಾಳೆ ಡಿಸಿ, ಸಿಇಓ ಗಳೊಂದಿಗೆ ವಿಡಿಯೋ ಸಂವಾದ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ರಾಜ್ಯದಲ್ಲಿ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ನಾಳೆ ವಿಡಿಯೋ ಸಂವಾದ ಮೂಲಕ ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತಿಳಿಸಿದರು. ಅವರು […]

ಸಮಗ್ರ ಸುದ್ದಿ

ವಿಶೇಷ ಸಮಗ್ರ ಪರಿಷ್ಕರಣೆ (SIR)-2026: ಅಪರ ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಕಾರ್ಯಕ್ರಮದ ಅಂಗವಾಗಿ, ಮತದಾರರಿಗೆ ಅಗತ್ಯ ಮಾಹಿತಿ, ಮಾರ್ಗದರ್ಶನ ಹಾಗೂ ಸಹಾಯವನ್ನು ಒದಗಿಸುವ ಉದ್ದೇಶದಿಂದ […]

ಸಮಗ್ರ ಸುದ್ದಿ

ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಬದ್ಧ; ನಾಳೆ ಸಿಎಂ ನೇತೃತ್ವದಲ್ಲಿ ಡಿಸಿ, ಸಿಇಒಗಳ ವೀಡಿಯೊ ಕಾನ್ಫರೆನ್ಸ್: ಡಾ. ಜಿ. ಪರಮೇಶ್ವರ

​ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ತಮ್ಮ ಗೃಹ ಕಚೇರಿ ಬಳಿ ಸುದ್ದಿಗಾರರೊಂದಿಗೆ […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆ – ಬಿ.ಎಸ್. ಯಡಿಯೂರಪ್ಪ ಆಕ್ರೋಶ

ಬೆಂಗಳೂರು:ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ಸ್ಪಂದಿಸದೆ, ಅಧಿಕಾರ ಮದ ಹಾಗೂ ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಫಲವತ್ತಾದ ಭೂಮಿಯನ್ನು ಕಸಿದುಕೊಳ್ಳಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ […]

You cannot copy content of this page