ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಕೊಡುಗೆ”Tr” (Teacher) ಶೀರ್ಷಿಕೆ ಬಳಸಲು ಅನುಮತಿ
ಬೆಂಗಳೂರು: ರಾಜ್ಯದ ಎಲ್ಲಾ ಶಿಕ್ಷಕರು ತಮ್ಮ ಹೆಸರಿನ ಹಿಂದೆ ಹೆಮ್ಮೆಯಿಂದ “Tr.” (Teacher) ಎಂಬ ಪೂರ್ವಪ್ರತ್ಯಯ ಶೀರ್ಷಿಕೆಯನ್ನು ಬಳಸಲು ಅಧಿಕೃತವಾಗಿ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಪರಮೇಶ್ವರ ಪ್ರಕಟಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ […]
