ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸಲು ಬೆಂಗಳೂರು ವಿಭಾಗದ ಆರ್.ಪಿ.ಎಫ್, ನಿಂದ ಡ್ರೋನ್ ಕಣ್ಗಾವಲು ವ್ಯವಸ್ಥೆಯ ಆರಂಭ
ಬೆಂಗಳೂರು: ಪ್ರಯಾಣಿಕರು ಮತ್ತು ರೈಲ್ವೆ ಆಸ್ತಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಭಾರತೀಯ ರೈಲ್ವೆ ನಿರಂತರವಾಗಿ ಸುಧಾರಿತ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಭದ್ರತಾ ಕ್ರಮಗಳನ್ನು ಆಧುನೀಕರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಬೆಂಗಳೂರು ವಿಭಾಗದ ರೈಲ್ವೆ […]
