ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-2047” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ […]
