ಸಮಗ್ರ ಸುದ್ದಿ

ಅಹಿಂದ ಒಗ್ಗಟ್ಟಿನಿಂದ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಸಾಧ್ಯ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ರಾಯಚೂರು: ಸಮಾಜದಲ್ಲಿ ದಲಿತ ಹಾಗೂ ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಶೋಷಣೆಯನ್ನು ಎದುರಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಹೋರಾಟ ನಡೆಸುವುದು ಅಗತ್ಯವಾಗಿದ್ದು, ಅಹಿಂದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಮೂಲಕ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ […]

ಸಮಗ್ರ ಸುದ್ದಿ

ಹೂಡಿಕೆ ಸೆಳೆಯಲು ಯೂರೋಪ್ ಗೆ ಎಂ.ಬಿ ಪಾಟೀಲ ನೇತೃತ್ವದ ನಿಯೋಗ | ಸೆ.7 ರಿಂದ ಸೆ.11 ರವರೆಗೆ ಫ್ರಾನ್ಸ್, ನೆದರ್ಲೆಂಡ್ಸ್ ಭೇಟಿ

ಬೆಂಗಳೂರು: ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಗುರಿಯೊಂದಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದ ಉನ್ನತ ಮಟ್ಟದ ನಿಯೋಗವು ಸೋಮವಾರದಿಂದ (ಸೆ.7) ಶುಕ್ರವಾರದವರೆಗೆ (ಸೆ.12) ಐದು ದಿನಗಳ ಕಾಲ […]

ಸಮಗ್ರ ಸುದ್ದಿ

ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್ |ವಿರೋಧ ಪಕ್ಷಗಳು ಹಗಲುಗನಸು ಕಾಣುವುದು ಬೇಡ

ಬೆಂಗಳೂರು:ವಿಪಕ್ಷಗಳು ಏನು ಬೇಕಾದರೂ ಹೇಳಲಿ‌. ನಮ್ಮ ಗುಪ್ತನಿಧಿಯಲ್ಲಿ ಇನ್ನೂ ಏನೇನಿದೆ ಎಂದು ಅವರಿಗೆ ಗೊತ್ತಿಲ್ಲ. ವಿರೋಧ ಪಕ್ಷಗಳು ಕನಸು ಕಾಣಲಿ, ಹಗಲುಗನಸು ಬೇಡ. ಕನಸು ಕಾಣುವುದು ತಪ್ಪಲ್ಲ ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಸಿದ್ದರಾಮಯ್ಯ ಅವರದ್ದು ಬಡವರಿಗಾಗಿ ಮಾಡಿದ ಹೋರಾಟದ ರಾಜಕಾರಣ|ರಾಜ್ಯ ರಾಜಕೀಯದಲ್ಲಿ ಹೊಸ ಚಿಂತನೆಯನ್ನು ಹುಟ್ಟು ಹಾಕಿದ ನಾಯಕ ಸಿದ್ದರಾಮಯ್ಯ

ಬೆಂಗಳೂರು:ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚಿಂತನೆಯನ್ನು ಹುಟ್ಟು ಹಾಕಿದ ನಾಯಕ. ಅಹಿಂದ ಹೋರಾಟದ ಮೂಲಕ ನಿಲರ್ಕ್ಷ್ಯಕ್ಕೆ ಒಳಗಾಗಿದ್ದ ಜಾತಿಗಳಿಗೆ, ಧ್ವನಿ ಇಲ್ಲದ ಸಮುದಾಯಗಳಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ […]

ಸಮಗ್ರ ಸುದ್ದಿ

ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಕೊಡುಗೆ”Tr” (Teacher) ಶೀರ್ಷಿಕೆ ಬಳಸಲು ಅನುಮತಿ

ಬೆಂಗಳೂರು: ರಾಜ್ಯದ ಎಲ್ಲಾ ಶಿಕ್ಷಕರು ತಮ್ಮ ಹೆಸರಿನ ಹಿಂದೆ ಹೆಮ್ಮೆಯಿಂದ “Tr.” (Teacher) ಎಂಬ ಪೂರ್ವಪ್ರತ್ಯಯ ಶೀರ್ಷಿಕೆಯನ್ನು ಬಳಸಲು ಅಧಿಕೃತವಾಗಿ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಪರಮೇಶ್ವರ ಪ್ರಕಟಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ […]

ಸಮಗ್ರ ಸುದ್ದಿ

ಜನರ ಬಳಿಗೆ ಸರ್ಕಾರವನ್ನು ಕೊಂಡೊಯ್ಯುವುದೇ ಪ್ರಜಾಸೇವಾ ಇಲಾಖೆ ಸ್ಥಾಪನೆ ಉದ್ದೇಶ | ಸೂರಿಲ್ಲದವರಿಗೆ ರಾಜ್ಯಾದ್ಯಂತ 15 ಲಕ್ಷಕ್ಕೂ ಹೆಚ್ಚು ನಿವೇಶನ ನೀಡಲು ಕ್ರಮ: ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ

ತುಮಕೂರು: ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ತಾಲ್ಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿಸುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ […]

ಸಮಗ್ರ ಸುದ್ದಿ

ಪ್ಯಾಲೇಸ್‌ ಗುಟ್ಟಹಳ್ಳಿ ಜಂಕ್ಷನ್‌ನಲ್ಲಿ ಅವೈಜ್ಞಾನಿಕವಾಗಿ ವಿದ್ಯುತ್‌ ಕಂಬಗಳ ಅಳವಡಿಕೆ: 3 ಲಕ್ಷ ರೂ. ದಂಡ

ಬೆಂಗಳೂರು:ಬಳ್ಳಾರಿ ರಸ್ತೆಯ ಪ್ಯಾಲೇಸ್‌ ಗುಟ್ಟಹಳ್ಳಿ ಜಂಕ್ಷನ್‌ನಲ್ಲಿ ಯಾವುದೇ ನಿಗದಿತ ಮಾನದಂಡವನ್ನು ಅನುಸರಿಸದೆ ಅವೈಜ್ಞಾನಿಕವಾಗಿ ವಿದ್ಯುತ್‌ ಕಂಬಗಳನ್ನು ಅಳವಡಿಸಿರುವ ಪ್ರಕರಣವನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಯೋಜನಾ ಸಮಾಲೋಚಕರು ಹಾಗೂ ಗುತ್ತಿಗೆದಾರರಿಗೆ […]

ಸಮಗ್ರ ಸುದ್ದಿ

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್‌ಗಳು: ಭಾರತದ ಸರಕು ಸಾಗಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ

ಬೆಂಗಳೂರು: ಸಮರ್ಪಿತ ಸರಕು ಸಾಗಣೆ ಮಾರ್ಗಗಳ (Dedicated Freight Corridors – DFCs) ಕಾರ್ಯಾಚರಣೆಯಿಂದ ಭಾರತದ ಸರಕು ಸಾಗಣೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಉಂಟಾಗಿದೆ. ದೇಶದ ಪ್ರಮುಖ ಕೈಗಾರಿಕಾ, ಉತ್ಪಾದನಾ ಹಾಗೂ ಲಾಜಿಸ್ಟಿಕ್ಸ್ ಕೇಂದ್ರಗಳ […]

ಸಮಗ್ರ ಸುದ್ದಿ

ಶಿಕ್ಷಕರಿಗೆ ಗೌರವ ನೀಡಲು ವೃತ್ತಿಯ ಬಿರುದಾಗಿ Tr. ಬಳಸಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಕೂಡ್ಲಿಗಿ: ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ಬೇರೆ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ಸಿಗುತ್ತದೆ. ಅದೇ ರೀತಿ ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ” […]

ಸಮಗ್ರ ಸುದ್ದಿ

ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆ

ಬೆಂಗಳೂರು:ರಾಜ್ಯದಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣ, ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆ, ಇಲಾಖೆಯ ಆಡಳಿತದಲ್ಲಿ ತಂತ್ರಜ್ಞಾನಗಳ ಅಳವಡಿಕೆ ಇದೆಲ್ಲವನ್ನೂ ಗಮನಿಸಿಯೇ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಕರ್ನಾಟಕ ಪಬ್ಲಿಕ್‌ ಶಾಲೆಗಳ ಅಭಿವೃದ್ಧಿಗೆ ಬೃಹತ್‌ ಆರ್ಥಿಕ […]

You cannot copy content of this page