ಸಮಗ್ರ ಸುದ್ದಿ

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್‌ಗಳು: ಭಾರತದ ಸರಕು ಸಾಗಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ

ಬೆಂಗಳೂರು: ಸಮರ್ಪಿತ ಸರಕು ಸಾಗಣೆ ಮಾರ್ಗಗಳ (Dedicated Freight Corridors – DFCs) ಕಾರ್ಯಾಚರಣೆಯಿಂದ ಭಾರತದ ಸರಕು ಸಾಗಣೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಉಂಟಾಗಿದೆ. ದೇಶದ ಪ್ರಮುಖ ಕೈಗಾರಿಕಾ, ಉತ್ಪಾದನಾ ಹಾಗೂ ಲಾಜಿಸ್ಟಿಕ್ಸ್ ಕೇಂದ್ರಗಳ […]

ಸಮಗ್ರ ಸುದ್ದಿ

ಶಿಕ್ಷಕರಿಗೆ ಗೌರವ ನೀಡಲು ವೃತ್ತಿಯ ಬಿರುದಾಗಿ Tr. ಬಳಸಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಕೂಡ್ಲಿಗಿ: ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ಬೇರೆ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ಸಿಗುತ್ತದೆ. ಅದೇ ರೀತಿ ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ” […]

ಸಮಗ್ರ ಸುದ್ದಿ

ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆ

ಬೆಂಗಳೂರು:ರಾಜ್ಯದಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣ, ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆ, ಇಲಾಖೆಯ ಆಡಳಿತದಲ್ಲಿ ತಂತ್ರಜ್ಞಾನಗಳ ಅಳವಡಿಕೆ ಇದೆಲ್ಲವನ್ನೂ ಗಮನಿಸಿಯೇ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಕರ್ನಾಟಕ ಪಬ್ಲಿಕ್‌ ಶಾಲೆಗಳ ಅಭಿವೃದ್ಧಿಗೆ ಬೃಹತ್‌ ಆರ್ಥಿಕ […]

ಸಮಗ್ರ ಸುದ್ದಿ

ರಾಷ್ಟ್ರದ ಭವಿಷ್ಯ ನಿರ್ಧರಿಸುವ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರದಿಂದ ಕೇವಲ 2.8% ಅನುದಾನ: ಡಾ.ಜಿ.ಪರಮೇಶ್ವರ್ ಬೇಸರ

​ಬೆಂಗಳೂರು:ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಕೇವಲ ಶೇ 2.8ರಷ್ಟು ಅನುದಾನ ನೀಡುತ್ತಿರುವುದು ತೀವ್ರ ಕಳವಳಕಾರಿ ಸಂಗತಿ ಎಂದು ಗೃಹ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು. ​ಶಾಲಾ ಶಿಕ್ಷಣ […]

ಸಮಗ್ರ ಸುದ್ದಿ

ರಾಷ್ಟ್ರೀಯ ಸಾಧಕ ಶಿಕ್ಷಕರಿಗೆ ಕನ್ನಡದ ಅಸ್ಮಿತೆ ಎಚ್ಎಂಟಿ ವಾಚ್ ಉಡುಗೊರೆ |ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರಿಂದ ವಿಶಿಷ್ಠ ಪುರಸ್ಕಾರ

ನವದೆಹಲಿ: ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರಿದ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಜತೆಗೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ಕರುನಾಡಿನ ಹೆಮ್ಮೆ, ಅಸ್ಮಿತೆಯ ಪ್ರತೀಕವಾಗಿ “ಎಚ್ಎಂಟಿ” ವಾಚ್ ಉಡುಗೊರೆ ನೀಡಿ ಗೌರವಿಸಿದರು. […]

ಸಮಗ್ರ ಸುದ್ದಿ

ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯ ಕಾಮಗಾರಿಗಳಿಗೆ ಆದ್ಯತೆ ನೀಡಿ: ಕೃಷ್ಣ ಬೈರೇಗೌಡ

ಬೆಂಗಳೂರು:ಸ್ಚಚ್ಛತೆ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವು, ಬಂಜಾರ […]

ಸಮಗ್ರ ಸುದ್ದಿ

180-200 ತಾಲೂಕು ಬರಪೀಡಿತ ಘೋಷಣೆ ಸಾಧ್ಯತೆ : ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಎಲ್ ನಿನೋ ಪ್ರಭಾವದಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈ ಮಾಸಾಂತ್ಯದ ವೇಳೆಗೆ 180ರಿಂದ 200 ತಾಲೂಕು ಬರಪೀಡಿತ ಎಂದು ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

‘ನನ್ನನ್ನು ನಾಡಿನ ದೊರೆ ಎನ್ನಬೇಡಿ, ಪ್ರಜಾಸೇವಕ ಎನ್ನಿ’: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ವಿಜಯನಗರ: ನಮ್ಮ ದೇಶದಲ್ಲಿ ಪ್ರಭುಗಳ ಕಾಲ ಮುಗಿದು ಪ್ರಜಾಪ್ರಭುತ್ವ ಬಂದಿದೆ, ನನ್ನನ್ನು ‘ನಾಡಿನ ದೊರೆ’ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ನನಗೆ ಅತ್ಯಂತ ಹೆಚ್ಚು ಸಂತೋಷವಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

ನಗರಪಾಲಿಕೆ ಮಟ್ಟದಲ್ಲಿ ಪೊಲೀಸ್–ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್ ರಚನೆ : ಕೃಷ್ಣ ಬೈರೇಗೌಡ | ಪಾದಚಾರಿ ಮಾರ್ಗಗಳ ಮರು ಒತ್ತುವರಿ ತಡೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು:ನಗರದಾದ್ಯಂತ ತೆರವುಗೊಳಿಸಿದ ಪಾದಚಾರಿ ಮಾರ್ಗಗಳಲ್ಲಿ ಮರು ಒತ್ತುವರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿ ನಗರಪಾಲಿಕೆ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಪಾಲಿಕೆ ಅಧಿಕಾರಿಗಳನ್ನು ಒಳಗೊಂಡ ಜಂಟಿ ಟಾಸ್ಕ್‌ಫೋರ್ಸ್ ರಚಿಸಿ, ನಿರಂತರ […]

ಸಮಗ್ರ ಸುದ್ದಿ

ಇಸ್ಕಾನ್ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಶಾಸಕ ಕೆ. ಗೋಪಾಲಯ್ಯ ಹಾಗೂ ಪ್ರಮುಖ ಗಣ್ಯರ ಭೇಟಿ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‌ನ ಪ್ರಸಿದ್ಧ ಇಸ್ಕಾನ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಅತ್ಯಂತ ವಿಜೃಂಭಣೆ ಹಾಗೂ ಶ್ರದ್ಧಾ-ಭಕ್ತಿಗಳಿಂದ ಆಚರಿಸಲಾಯಿತು. ಈ ಶುಭ ಸಂದರ್ಭದಲ್ಲಿ ದೇವಸ್ಥಾನಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ […]

You cannot copy content of this page