ಸಿ.ಎಸ್.ಆರ್. ಸಹಕಾರದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಎಲೆಕ್ಟ್ರಿಕ್ ಬೈಕ್ ವಿತರಣೆ | ತ್ವರಿತ ಆರೋಗ್ಯ ಸೇವೆ ನೀಡಲು ಸಹಕಾರಿ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಬೆಂಗಳೂರಿನ ಆರೋಗ್ಯಸೌಧದ ಆವರಣದಲ್ಲಿ (‘ಆರೋಗ್ಯ ಸಂಚಾರಿ’) ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ, ಆಶಾ ಕಾರ್ಯಕರ್ತರಿಗೆ ಎಲೆಕ್ಟ್ರಿಕ್ ಬೈಕ್ ನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿತರಿಸಿದರು. ಗ್ರಾಮೀಣ ಭಾಗದಲ್ಲಿ ಮತ್ತು […]
