ಬಿಡದಿ ಟೌನ್ ಶಿಪ್; ಜೂನ್ ಮೊದಲ ವಾರದಿಂದ ಪರಿಹಾರ ಹಣ ಬಿಡುಗಡೆಗೆ ಕ್ರಮ- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು: ಬಿಡದಿ ಭಾಗದ ರೈತರೊಂದಿಗೆ ಚರ್ಚೆ ಮಾಡಿದ್ದೇನೆ. ಬಿಡದಿ ಟೌನ್ ಶಿಪ್ ಗೆ ಜಮೀನು ನೀಡಿರುವ ರೈತರಿಗೆ ಜೂನ್ ಮೊದಲನೇ ವಾರದಿಂದ ಪರಿಹಾರದ ಹಣ ಬಿಡುಗಡೆಗೆ ಕ್ರಮವಹಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸರ್ಕಾರಿ […]
