371 (ಜೆ) ಭಾಗದ ಖಾಲಿ ಹುದ್ದೆಗಳ ಭರ್ತಿಗೆ ಆಡಳಿತ ಇಲಾಖೆಗಳ ಹಂತದಲ್ಲಿಯೇ ಅವಕಾಶ: ಸಿದ್ದರಾಮಯ್ಯ
ಬೆಳಗಾವಿ, ಸುವರ್ಣವಿಧಾನಸೌಧ : ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಶೇ.80ರವರೆಗೆ ಹುದ್ದೆಗಳ ನೇಮಕಾತಿಯನ್ನು ಆಡಳಿತ ಇಲಾಖೆಗಳ ಹಂತದಲ್ಲಿಯೇ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಇಲಾಖಾ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು […]
