ನಗರ ಯೋಜನೆಗಾಗಿ ಪ್ರತ್ಯೇಕ ಕಾಲೇಜು ಆರಂಭ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಳಗಾವಿ : ನಮ್ಮಲ್ಲಿ ನಗರ ಯೋಜನೆ ರೂಪಿಸುತ್ತಿರುವವರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಕಾಲೇಜು ಆರಂಭಿಸಲು ಮುಂದಾಗಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿದ್ದ ನಾಡಪ್ರಭು ಕೆಂಪೇಗೌಡ […]
