ಸಮಗ್ರ ಸುದ್ದಿ

ಭಾರತ ಜಾಗತಿಕ ಸವಾಲುಗಳಿಗೆ ತಂತ್ರಜ್ಞಾನ ಆಧಾರಿತ ಪರಿಹಾರ ಒದಗಿಸುವ ನಾಯಕ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಭಾರತ ಇಂದು ಕೇವಲ ತಂತ್ರಜ್ಞಾನದ ಗ್ರಾಹಕ ದೇಶವಾಗಿ ಉಳಿದಿಲ್ಲ, ಬದಲಿಗೆ ಜಾಗತಿಕ ಸವಾಲುಗಳಿಗೆ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಒದಗಿಸುವ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. ನಗರದ […]

ಸಮಗ್ರ ಸುದ್ದಿ

ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ವಿಶಿಷ್ಟ ‘ಸಾಮರ್ಥ್ಯ ವನ ಪಾರ್ಕ್’ ನಿರ್ಮಾಣ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಿಲಾನ್ಯಾಸ

ಉಡುಪಿ:ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್” ನಿರ್ಮಾಣ ಮಾಡಲಾಗುತ್ತಿದೆ. ಮಹಿಳಾ ಮತ್ತು […]

ಸಮಗ್ರ ಸುದ್ದಿ

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಬೆಂಗಳೂರು-ವಿಜಯಪುರ ವಿಶೇಷ ರೈಲು: ಎಂ.ಬಿ.ಪಾಟೀಲ ಸಂತಸ|ತ್ವರಿತವಾಗಿ ಕಾಯಂ ರೈಲನ್ನಾಗಿ ಮಾಡಲು ಆಗ್ರಹ

ಬೆಂಗಳೂರು:ವಿಜಯಪುರ ಮತ್ತು ಬೆಂಗಳೂರು ನಡುವೆ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸಬೇಕು ಎಂಬ ತಮ್ಮ‌ ಮನವಿಗೆ ಕೇಂದ್ರ ಸರಕಾರ ಸ್ಪಂದಿಸಿರುವುದು ಸಂತಸ ತಂದಿದೆ. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ […]

ಸಮಗ್ರ ಸುದ್ದಿ

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ಎರಡು ದಿನಗಳ ಹಲಸಿನ ಹಬ್ಬಕ್ಕೆ ಚಾಲನೆ |ಹಲಸು ಬರ ಪ್ರದೇಶಗಳ ರೈತರ ಪಾಲಿಗೆ ಕಲ್ಪವೃಕ್ಷ

ಮೈಸೂರು:ವಿದೇಶಿ ಹಣ್ಣುಗಳ ಮೋಹಕ್ಕೆ ಒಳಗಾಗಿರುವ ಗ್ರಾಹಕರು ನಮ್ಮ ಸ್ಥಳೀಯ ಹಲಸನ್ನು ಮರೆತಿದ್ದಾರೆ. ಹಲಸು ಬರ ಪ್ರದೇಶಗಳ ರೈತರ ಪಾಲಿಗೆ ಕಲ್ಪವೃಕ್ಷದಂತಿದೆ. ಹವಾಮಾನ ಬದಲಾವಣೆ ಹಾಗೂ ಅನಿಯಮಿತ ಮಳೆಯ ನಡುವೆಯೂ ಬೆಳೆಯಬಲ್ಲ ಸಾಮರ್ಥ್ಯ ಇದಕ್ಕಿದೆ. ಔಷಧೀಯ […]

ಸಮಗ್ರ ಸುದ್ದಿ

ಮೇ 19ಕ್ಕೆ ತುಮಕೂರಿನಲ್ಲಿ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮ : ಗೃಹ ಸಚಿವ ಜಿ.ಪರಮೇಶ್ವರ | ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಸೇರಿದಂತೆ ಸುಮಾರು 1,52,492 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ತುಮಕೂರು: ಮೇ 20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 3 ವರ್ಷಗಳು ತುಂಬಲಿದ್ದು, ಈ ದಿನ ತುಮಕೂರಿನಲ್ಲಿ ರಾಜ್ಯದ ಜನತೆಗೆ ಆಗಿರುವ ಪ್ರಯೋಜನಗಳ ಸೌಲಭ್ಯ ವಿತರಣೆ ಕಾರ್ಯಕ್ರಮವಾಗಿ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮವನ್ನು […]

ಸಮಗ್ರ ಸುದ್ದಿ

ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಸಾಕಷ್ಟು ವಿಸ್ತಾರಗೊಂಡಿರುವ ಕೃತಕಬುದ್ಧಿಮತ್ತೆ (ಎಐ) ಅನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲೂ ಬಳಸಿಕೊಳ್ಳುವ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ (ವೈದ್ಯಕೀಯ ಶಿಕ್ಷಣ) ಮೊಹಮ್ಮದ್‌ ಮೊಹ್ಸಿನ್‌ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಡ್ರೋನ್‌ಗಳ ವ್ಯಾಪಕ ಬಳಕೆಗೆ ಉತ್ತೇಜನ: ಸಚಿವ ಪ್ರಿಯಾಂಕ್‌ ಖರ್ಗೆ | ಪ್ರತಿ ವರ್ಷ ‘ಬೆಂಗಳೂರು ಡ್ರೋನ್ ಉತ್ಸವ’ ಆಚರಿಸಲು ಚಿಂತನೆ

ಬೆಂಗಳೂರು: ʼಡ್ರೋನ್‌ಗಳು ಆಡಳಿತದ ದಕ್ಷತೆ ಮತ್ತು ಸಾರ್ವಜನಿಕ ಸೇವೆಗಳ ಸ್ವರೂಪವನ್ನು ಗಮನಾರ್ಹವಾಗಿ ಪರಿವರ್ತಿಸುವ ಸಾಮರ್ಥ್ಯ ಹೊಂದಿರುವುದರಿಂದ ಅವುಗಳ ವ್ಯಾಪಕ ಬಳಕೆಗೆ ರಾಜ್ಯ ಸರ್ಕಾರವು ಅಗತ್ಯ ಉತ್ತೇಜನ ನೀಡಲಿದೆʼ ಎಂದು ಐಟಿ / ಬಿಟಿ ಸಚಿವ […]

ಸಮಗ್ರ ಸುದ್ದಿ

ನನ್ನ ಇ-ಖಾತಾ ನನ್ನ ಹಕ್ಕು ಅಭಿಯಾನ”ಕ್ಕೆ ನಾಳೆಯಿಂದ ಅಧಿಕೃತ ಚಾಲನೆ

ಬೆಂಗಳೂರು:ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ನಗರ ಪಾಲಿಕೆಗಳ ಆಸ್ತಿ ಮಾಲೀಕರಿಗೆ ಭೂ ದಾಖಲೆಗಳನ್ನು ಸುರಕ್ಷತೆ, ವಂಚನೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಮಾನ್ಯ ಉಪ ಮುಖ್ಯ ಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ […]

ಸಮಗ್ರ ಸುದ್ದಿ

ಡಿ.ಕೆ. ಶಿವಕುಮಾರ್‌ಗೆ ಸ್ಪೆಷಲ್ ಬರ್ತ್‌ಡೇ ಗಿಫ್ಟ್! ಡಿಸಿಎಂ ಕಲೆಕ್ಷನ್‌ ಸೇರಿತು ಹೊಚ್ಚಹೊಸ ‘ಯೆಜ್ಡಿ ರೋಡ್‌ಸ್ಟರ್’

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈ ಬಾರಿ ಹುಟ್ಟುಹಬ್ಬದಂದು ವಿಶೇಷ ಉಡುಗೊರೆಯೊಂದು ಬಂದಿದೆ. ಭಾರತೀಯ ಕ್ಲಾಸಿಕ್ ಬೈಕ್‌ಗಳ, ಅದರಲ್ಲೂ ‘ಯೆಜ್ಡಿ’ ಬೈಕ್‌ಗಳ ಅಪ್ಪಟ ಅಭಿಮಾನಿಯಾಗಿರುವ ಡಿಸಿಎಂ ಅವರಿಗೆ ಜನ್ಮದಿನದ ಪ್ರಯುಕ್ತ ಹೊಚ್ಚಹೊಸ ‘ಷಾಡೋ […]

You cannot copy content of this page