ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಹರಿಸುವ ಆದೇಶ ಸರಿಯಲ್ಲ: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ
ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ಬರದ ಛಾಯೆ ಆವರಿಸಿರುವ ಈ ಸೂಕ್ಷ್ಮ ಸಮಯದಲ್ಲಿ ತಮಿಳುನಾಡಿಗೆ 3,500 ಕ್ಯುಸೆಕ್ ಕಾವೇರಿ ನೀರು ಬಿಡುವಂತೆ ಸೂಚಿಸಿರುವುದು ಅತ್ಯಂತ ಅಸಮಂಜಸ. ನಮ್ಮ ಬಳಿ ಕುಡಿಯಲು ನೀರಿಲ್ಲದಿರುವಾಗ ಈ ರೀತಿಯ ಆದೇಶ […]
