ಬರ ನಿರ್ವಹಣೆಗೆ ಸರ್ಕಾರದಿಂದ ಸಕಲ ಸಿದ್ಧತೆ| ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಸಮಸ್ಯೆಯಾಗದಂತೆ ಕ್ರಮ ; ಡಾ.ಜಿ.ಪರಮೇಶ್ವರ್
ಬೆಂಗಳೂರು: ನಾವು ಬರಗಾಲ ಎದುರಿಸಬೇಕಾದ ಸಂದರ್ಭ ಬಂದಿದೆ. ಈಗಾಗಲೇ ನಾನು ಮತ್ತು ಮುಖ್ಯಮಂತ್ರಿಗಳು ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಸಮಸ್ಯೆ ಸೇರಿದಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಧಿಕಾರಿಗಳಿಗೆ […]
