ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ; ಪಿಎಲ್ಐ 1.2 ಆರಂಭಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ | 8.7 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ; 55 ಕಂಪನಿಗಳ ಜತೆ 85 ಒಪ್ಪಂದಗಳಿಗೆ ಸಹಿ
ನವದೆಹಲಿ: ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2 ಅನ್ನು ಪ್ರಾರಂಭಿಸಿದೆ. ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ […]
