ಎಸ್‌ಸಿಎಸ್‌ಪಿ, ಟಿಎಸ್ಪಿ ಹಣ ದುರ್ಬಳಕೆಯಾಗಿಲ್ಲ: ಸಮಾಜ ಕಲ್ಯಾಣ ಸಚಿವರಿಂದ ಸ್ಪಷ್ಟನೆ
ಬೆಳಗಾವಿ : ಗ್ಯಾರಂಟಿ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಬಳಕೆ ಮಾಡಿದ್ದು, ಹಣ ದುರ್ಬಳಕೆಯಾಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು […]
