ಶೀಘ್ರ ಮೇಕೆದಾಟು ಡಿಪಿಆರ್ ಸಲ್ಲಿಕೆ; ಕೇಂದ್ರ ಸರ್ಕಾರದ ಅನುಮತಿ ಬಳಿಕ ಭೂಮಿಪೂಜೆ: ಡಿಸಿಎಂ ಡಿ.ಕೆ. ಶಿವಕುಮಾರ್
ಚಾಮರಾಜನಗರ:ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಜಮೀನು ಗುರುತಿಸುತ್ತಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರ ಅನುಮತಿ ಬಂದ […]
