ಸಮಗ್ರ ಸುದ್ದಿ

ಕಲಬುರಗಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸಮಗ್ರ ಕಾರ್ಯಯೋಜನೆ ರೂಪಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು:ಕಲಬುರಗಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರುವುದಕ್ಕೆ ಕಾರಣಗಳನ್ನು ಪತ್ತೆಹಚ್ಚಿ, ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ […]

ಸಮಗ್ರ ಸುದ್ದಿ

ಪ್ರತಿ ಜಿಲ್ಲೆಯಲ್ಲಿ ʼಗೃಹಲಕ್ಷ್ಮಿʼಯರ ಸಮಾವೇಶ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಗೃಹಲಕ್ಷ್ಮಿ ಯೋಜನೆಗೆ 86,000 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದು 1 ಲಕ್ಷ ಕೋಟಿ ಮೊತ್ತಕ್ಕೆ ತಲುಪಿದಾಗ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಗೃಹಲಕ್ಷ್ಮಿಯರ ಸಮಾವೇಶ ಮಾಡಲಾಗುವುದು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ‘ಗೃಹಲಕ್ಷ್ಮಿ ಯೋಜನೆ […]

ಸಮಗ್ರ ಸುದ್ದಿ

ಜನಸ್ನೇಹಿ ಜಂಕ್ಷನ್ ನಿರ್ಮಾಣಕ್ಕೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು:ಕೆ.ಆರ್. ಪುರಂ ಟಿನ್ ಫ್ಯಾಕ್ಟರಿ ಜಂಕ್ಷನ್ ಅನ್ನು ಜನಸ್ನೇಹಿ ಹಾಗೂ ಪಾದಚಾರಿ ಸ್ನೇಹಿ ಜಂಕ್ಷನ್ ಆಗಿ ಅಭಿವೃದ್ಧಿಪಡಿಸಲು ಸಮಗ್ರ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. […]

ಸಮಗ್ರ ಸುದ್ದಿ

ಕೃಷಿ ಮೇಳದ ಪರಿಷ್ಕೃತ ದಿನಾಂಕ ಪ್ರಕಟ; ನ.16 ರಿಂದ ಜಿಕೆವಿಕೆಯಲ್ಲಿ ಮೂರು ದಿನ ಕೃಷಿ ಮೇಳದ ಕಲರವ

ಬೆಂಗಳೂರು:ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ (ಜಿಕೆವಿಕೆ) ನ.16 ರಿಂದ ನ. 18 ರವರೆಗೆ ಪ್ರಸಕ್ತ ಸಾಲಿನ ಕೃಷಿ ಮೇಳ ನಡೆಸಲು ತೀರ್ಮಾನಿಸಲಾಗಿದೆ ರಾಜ್ಯಾದ್ಯಂತ ಭೀಕರ ಬರ ಆವರಿಸಿರುವ ಹಿನ್ನೆಲೆ ಕೃಷಿ ಮೇಳವನ್ನು ನ.13 ರಂದು ಒಂದೇ ದಿನಕ್ಕೆ‌ ಸೀಮಿತಗೊಳಿಸುವ ಕುರಿತು […]

ಸಮಗ್ರ ಸುದ್ದಿ

ಎಲ್ಇಡಿ ಬೀದಿ ದೀಪ ಯೋಜನೆಯಿಂದ ಸಮಾರು 100 ಕೋಟಿ ರೂ.(ಶೇ.50ರಷ್ಟು) ಉಳಿತಾಯ : ಕೃಷ್ಣ ಬೈರೇಗೌಡ

ಬೆಂಗಳೂರು:ನಗರದ ಬೀದಿ ದೀಪಗಳ ವ್ಯವಸ್ಥೆಯನ್ನು ಆಧುನೀಕರಿಸುವ ನಿಟ್ಟಿನಲ್ಲಿ ಇಂಧನ ದಕ್ಷ ಎಲ್‌ಇಡಿ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಕೇಂದ್ರೀಕೃತ ನಿಯಂತ್ರಣ ಮತ್ತು ಮೇಲ್ವಿಚಾರಣಾ ವ್ಯವಸ್ಥೆ(CCMS)ಯನ್ನು ಅಳವಡಿಸಿಕೊಳ್ಳುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಿಂದ ಸುಮಾರು 100 […]

ಸಮಗ್ರ ಸುದ್ದಿ

ಮನ್ರೇಗಾ ಕೂಲಿಯ ಬಾಕಿ ಪಾವತಿಗೆ 35 ಕೋಟಿ ರೂ.ಬಿಡುಗಡೆ: ಸಚಿವ ಈಶ್ವರ ಖಂಡ್ರೆ

ಬೀದರ್: ವಿಬಿಜಿ ರಾಮ್ ಜಿ ಜಾರಿಯಾಗುವ ಮುನ್ನ ಜಾರಿಯಲ್ಲಿದ್ದ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನ್ರೇಗಾ)ದಡಿ ಕೆಲಸ ಮಾಡಿದ ಅಕುಶಲ ಕಾರ್ಮಿಕರಿಗೆ ನೀಡಬೇಕಿದ್ದ ಬಾಕಿ ಕೂಲಿ ಹಣ ಪಾವತಿಸಲು 35 ಕೋಟಿ ರೂ. […]

ಸಮಗ್ರ ಸುದ್ದಿ

ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ನೂತನ ಜವಳಿ ನೀತಿ ಅನಾವರಣ: ಸಚಿವ ರುದ್ರಪ್ಪ ಲಮಾಣಿ

ಬೆಂಗಳೂರು:ರಾಜ್ಯದ ಜವಳಿ ಕ್ಷೇತ್ರದಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿರುವ ಕರ್ನಾಟಕ ಜವಳಿ ಮತ್ತು ಉಡುಪು ನೀತಿ 4.0 (2026–31) ಸಿದ್ಧವಾಗಿದ್ದು, ಶೀಘ್ರದಲ್ಲೇ ಮಾನ್ಯ ಮುಖ್ಯಮಂತ್ರಿಗಳಿಂದ ಅಧಿಕೃತವಾಗಿ […]

ಸಮಗ್ರ ಸುದ್ದಿ

ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ‘ಟೆಲಿ ಐಸಿಯು’ ಸೇವೆ ಶೀಘ್ರ ಪ್ರಾರಂಭ – ಸಚಿವ ಯು.ಟಿ.ಖಾದರ್

ಚಿತ್ರದುರ್ಗ: ರಾಜ್ಯದ ತಾಲೂಕು ಆಸ್ಪತ್ರೆಗಳನ್ನು ಉನ್ನತೀಕರಿಸಿ, ಅವುಗಳಲ್ಲಿ 5 ಬೆಡ್‌ಗಳ ‘ಟೆಲಿ ಐಸಿಯು’ ಸೇವೆಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ […]

ಸಮಗ್ರ ಸುದ್ದಿ

ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಐತಿಹಾಸಿಕ ಹಾಗೂ ಪುರಾತತ್ವ ಮಹತ್ವದ ಸನ್ನತಿಯನ್ನು ಅಂತರರಾಷ್ಟ್ರೀಯ ಪಾರಂಪರಿಕ, ಸಾಂಸ್ಕೃತಿಕ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಬಂಧಿಸಿದ 2026ನೇ ಸಾಲಿನ […]

ಸಮಗ್ರ ಸುದ್ದಿ

ರಸ್ತೆ ಅಭಿವೃದ್ಧಿಗೆ 20000 ಕೋಟಿ ರೂ.:ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಲೋಕೋಪಯೋಗಿ ಇಲಾಖೆಯಿಂದ ಒಟ್ಟು 20,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ, ಜಿಲ್ಲಾ ಪ್ರಮುಖ ರಸ್ತೆಗಳು, ಸೇತುವೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟ […]

You cannot copy content of this page