ಸಮಗ್ರ ಸುದ್ದಿ

ಆಗಸ್ಟ್ 14 ರಂದು ನೂತನ ಉಪಸಭಾಪತಿ, ಸಭಾಪತಿ ಆಯ್ಕೆ

ಬೆಂಗಳೂರು: ಆಗಸ್ಟ್ 13 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, 14 ರಂದು ನೂತನ ಉಪಸಭಾಪತಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಂತರ ಉಪಸಭಾಪತಿಗಳ ಮೂಲಕ ಸಭಾಪತಿಗಳ ಚುನಾವಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಸದಸ್ಯೆಯಾಗಿ ಎ.ವಿ. ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು:ವಿಧಾನ ಪರಿಷತ್ ನೂತನ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ […]

ಸಮಗ್ರ ಸುದ್ದಿ

ರೇಷನ್ ಕಾರ್ಡ್‍ದಾರರಿಗೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಒಂದೇ ಬಾರಿಗೆ ವಿತರಣೆ

ಬೆಂಗಳೂರು:ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದಂತೆ ಆಗಸ್ಟ್-2026 ಹಾಗೂ ಸೆಪ್ಟೆಂಬರ್-2026 ಈ ಎರಡೂ ತಿಂಗಳ ಆಹಾರ ಧಾನ್ಯಗಳ ವಿತರಣೆಯನ್ನು ಆಗಸ್ಟ್ ಮಾಹೆಯಲ್ಲೇ ಒಟ್ಟಿಗೆ ನೀಡಲಾಗುವುದು ಎಂದು […]

ಸಮಗ್ರ ಸುದ್ದಿ

ಗ್ರಾಮಾಭಿವೃದ್ಧಿ ಆಗದಿದ್ದರೆ ನಗರದ ಮೇಲೆ ಒತ್ತಡ ಹೆಚ್ಚಳ: ಈಶ್ವರ ಖಂಡ್ರೆ

ಬೆಂಗಳೂರು: ಇಂದಿನ ಆಧುನಿಕ ಯುಗಮಾನದಲ್ಲಿ ಗ್ರಾಮಗಳ ಅಭಿವೃದ್ಧಿ ಆಗದಿದ್ದರೆ, ಮೂಲಭೂತ ಸೌಕರ್ಯ ಕೊರತೆಯಾದರೆ ನಗರಗಳ ಮೇಲೆ ಒತ್ತಡ ಹೆಚ್ಚುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ […]

ಸಮಗ್ರ ಸುದ್ದಿ

ನಗರದಲ್ಲಿ ಕಳೆದ 6 ದಿನಗಳಲ್ಲಿ 453 ಸ್ಥಳಗಳಿಂದ 10,056 ಮೆಟ್ರಿಕ್ ಟನ್ ಸಿ & ಡಿ ತ್ಯಾಜ್ಯ ತೆರವು- ಕೃಷ್ಣ ಬೈರೇಗೌಡ

ಬೆಂಗಳೂರು: ನಗರದಾದ್ಯಂತ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನ ವೇಗ ಪಡೆಯುತ್ತಿದ್ದು, ಸ್ವಚ್ಛತಾ ಕಾರ್ಯ ಕೈಗೊಳ್ಳದ ಸರ್ಕಾರಿ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ನಗರ ಪಾಲಿಕೆ ಆಯುಕ್ತರಿಗೆ […]

ಸಮಗ್ರ ಸುದ್ದಿ

ಭುವನೇಶ್ವರದಲ್ಲಿ 13ನೇ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳ ಶಿಕ್ಷಣ ಸಚಿವರ ಸಭೆ |ಉದಯೋನ್ಮುಖ ಅವಕಾಶಗಳಿಗೆ ಯುವಕರನ್ನು ಸಿದ್ಧಪಡಿಸಲಿ ಶಿಕ್ಷಣ ವ್ಯವಸ್ಥೆ

ನವದೆಹಲಿ: ನಮ್ಮ ಶಿಕ್ಷಣ ವ್ಯವಸ್ಥೆ ಪ್ರಮುಖವಾಗಿ ಯುವಕರನ್ನು ಉದಯೋನ್ಮುಖ ಅವಕಾಶಗಳಿಗೆ ಸಿದ್ಧಪಡಿಸಬೇಕು ಮತ್ತು ಮಾನವೀಯ ಮೌಲ್ಯಗಳಲ್ಲಿ ದೃಢವಾಗಿ ಬೇರೂರಿಸುವಂತಿರಬೇಕು ಎಂದು ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳ 13ನೇ ಶಿಕ್ಷಣ ಸಚಿವರ ಸಮ್ಮೇಳನಾಧ್ಯಕ್ಷ, ಕೇಂದ್ರ ಶಿಕ್ಷಣ ಸಚಿವ […]

ಸಮಗ್ರ ಸುದ್ದಿ

ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ : ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ |ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ ನಿರ್ಮಾಣ

ಬೆಂಗಳೂರು :ಭಾರತ–ಅಮೆರಿಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಹಭಾಗಿತ್ವದ ಪ್ರಮುಖ ಕೇಂದ್ರವಾಗಿ ಬೆಂಗಳೂರು ಬೆಳೆಯುತ್ತಿದ್ದು, ನಗರದಲ್ಲಿ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಸ್ಥಾಪನೆಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ […]

ಸಮಗ್ರ ಸುದ್ದಿ

ಸಚಿವ ಎಂ.ಬಿ.ಪಾಟೀಲ್ ಭೇಟಿಯಾದ ಅಮೆರಿಕದ ಕಾನ್ಸುಲೇಟ್ ಜನರಲ್ | ಅಕ್ಟೋಬರ್ ನಲ್ಲಿ ಅಮೆರಿಕದಲ್ಲಿ ರೋಡ್-ಶೋ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯಕ್ಕೆ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಗುರಿಯೊಂದಿಗೆ ಅಕ್ಟೋಬರ್ ತಿಂಗಳಿನಲ್ಲಿ ಅಮೆರಿಕದಲ್ಲಿ ರೋಡ್-ಶೋ ನಡೆಸಲಾಗುವುದು. ಇದಕ್ಕೆ ಆ ದೇಶದ ಕಾನ್ಸುಲೇಟ್ ಜನರಲ್ ಕಚೇರಿಯು ಅಗತ್ಯ ನೆರವು ನೀಡಲಿದೆ. ಜತೆಗೆ ಮುಂದಿನ ವರ್ಷದ ಏಪ್ರಿಲ್ […]

ಸಮಗ್ರ ಸುದ್ದಿ

ಜಲಮಂಡಳಿ ನೌಕರರ ವಿಶೇಷ ಸ್ಥಳೀಯ ಭತ್ಯೆ ಪರಿಷ್ಕರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳ

ಬೆಂಗಳೂರು : ಬೆಂಗಳೂರು ನಗರದ ಹೊರವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೆಂಗಳೂರು ಜಲಮಂಡಳಿ (BWSSB) ನೌಕರರ ವಿಶೇಷ ಸ್ಥಳೀಯ ಭತ್ಯೆ (Special Local Allowance) ಪರಿಷ್ಕರಣೆ ಹಾಗೂ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ […]

ಸಮಗ್ರ ಸುದ್ದಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

​ಬೆಂಗಳೂರು: ದೇಶದಲ್ಲೇ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ನಡೆದುಕೊಂಡಿರುವ ರೀತಿ ಯಾವುದೇ ಸತ್ಸಂಪ್ರದಾಯಕ್ಕೆ ಅನುಗುಣವಾಗಿಲ್ಲ. ಇದು ಸಭಾಪತಿ […]

You cannot copy content of this page