ನಾನು, ಸಚಿವರು ಸೇರಿ ಎಲ್ಲರೂ ಸರ್ಕಾರಿ ನೌಕರರು, ನಾವೆಲ್ಲಾ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್
ಬೆಂಗಳೂರು :ನಾನು ಸೇರಿದಂತೆ ನನ್ನ ಮಂತ್ರಿ ಮಂಡಲ, ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರು. ನಮ್ಮದು ಟೀಮ್ ಕರ್ನಾಟಕ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದೇ ನಮ್ಮ ಗುರಿ […]
