ಸಮಗ್ರ ಸುದ್ದಿ

ಕೇಂದ್ರದ ಬರ ನಿರ್ವಹಣೆ ಕೈಪಿಡಿಯೇ ಅವೈಜ್ಞಾನಿಕ:ಈಶ್ವರ ಖಂಡ್ರೆ

ಬೆಂಗಳೂರು: ಬರಪೀಡಿತ ತಾಲೂಕು ಘೋಷಣೆಗೆ ಕೇಂದ್ರ ಸರ್ಕಾರ 2020ರಲ್ಲಿ ರೂಪಿಸಿರುವ ಕೈಪಿಡಿಯ ಅಂಶಗಳು ಮತ್ತು ಷರತ್ತುಗಳು ಅವೈಜ್ಞಾನಿಕವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿನಲ್ಲಿಂದು ಪ್ರತಿಪಾದಿಸಿದ್ದಾರೆ. ಬರ […]

ಸಮಗ್ರ ಸುದ್ದಿ

ಗ್ರಾ.ಪಂ.ಗೆ 2186 ಕೋಟಿ ನೀಡದ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯ ಬರ ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಗ್ರಾಮ ಪಂಚಾಯತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬಿಡುಗಡೆ ಮಾಡಬೇಕಾದ 2186.20 ಕೋಟಿ ರೂ. ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಸಿಎಂ ಅವರಿಂದ ಉದ್ಘಾಟನೆ – ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಕೆಆರ್‌ಎಸ್‌ನಲ್ಲಿ ಅಕ್ಟೋಬರ್ 11ರಿಂದ ಸಂಪ್ರದಾಯಬದ್ಧ ಕಾವೇರಿ ಆರತಿ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ […]

ಸಮಗ್ರ ಸುದ್ದಿ

ಬೆಂಗಳೂರು ಟೆಕ್ ಸಮಿಟ್‌ಗೆ ಚೆನ್ನೈ ಉದ್ಯಮ ವಲಯದಿಂದ ಭಾರೀ ಆಸಕ್ತಿ

ಬೆಂಗಳೂರು: 29ನೇ ಬೆಂಗಳೂರು ಟೆಕ್ ಸಮಿಟ್‌–2026ರ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಚೆನ್ನೈನಲ್ಲಿ ಆಯೋಜಿಸಿದ್ದ ಉದ್ಯಮ ಸಂವಾದಕ್ಕೆ ತಂತ್ರಜ್ಞಾನ ಮತ್ತು ಉದ್ಯಮ ವಲಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 300ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ, ಬೆಂಗಳೂರು ಟೆಕ್ […]

ಸಮಗ್ರ ಸುದ್ದಿ

ವಿಮೆ ವಂಚನೆ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ

ಬೆಂಗಳೂರು: ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್‌ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತ ತನಿಖೆ ನಡೆಸಲು ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಗೃಹ ಇಲಾಖೆ […]

ಸಮಗ್ರ ಸುದ್ದಿ

ಗ್ರಾಹಕರಿಗೆ ಸಿಹಿ ಸುದ್ದಿ; ರಜಾ ದಿನ ಭಾನುವಾರ ಇರಲಿದೆ ಬ್ಯಾಂಕಿಂಗ್ ಸೇವೆ; ಪ್ರಲ್ಹಾದ ಜೋಶಿ| ಸೆ.27ರಂದು ಬ್ಯಾಂಕ್ ಕಾರ್ಯಾರಂಭಕ್ಕೆ ರಿಸರ್ವ್ ಬ್ಯಾಂಕ್ ಅನುಮತಿ

ನವದೆಹಲಿ: ಬ್ಯಾಂಕ್ ಯುನಿಯನ್ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸೆ.27ರ ಭಾನುವಾರ ಪೂರ್ಣಾವಧಿ ಕಾರ್ಯ ನಿರ್ವಹಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ […]

ಸಮಗ್ರ ಸುದ್ದಿ

ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ನೆರವು ಅಗತ್ಯ| ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಜನರಿಗೆ ಅಗತ್ಯ ನೆರವು ಒದಗಿಸಲು ರಾಜ್ಯ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕೇಂದ್ರ ಸರ್ಕಾರವು ಬರ […]

ಸಮಗ್ರ ಸುದ್ದಿ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಹಿರಿಯ ನಟ ಅನಂತ್ ನಾಗ್ ಅವರಿಗೆ ಸದನದಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ ಅಭಿನಂದನೆ

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು. ಸದನದಲ್ಲಿ […]

ಸಮಗ್ರ ಸುದ್ದಿ

ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈಶ್ವರಪ್ಪ ಅವರು ಹೇಳಿದ್ದ 15 ಜನರನ್ನು ಕೊಟ್ಟು, ಕೊಳ್ಳುವ ರಾಜೀನಾಮೆ ರೀತಿ ಅಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ನಂದಿನಿ ಹಾಲಿನ ದರ ಹೆಚ್ಚಳ; ಸರ್ಕಾರಕ್ಕೆ ಒಕ್ಕೂಟಗಳ ಮನವಿ| ಹಾಲು ಉತ್ಪಾದನೆಗೆ ತಗಲುವ ವೆಚ್ಚ ಸೇರಿ, ಸಮಗ್ರ ಮಾಹಿತಿ ಒದಗಿಸಲು ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ಬೆಂಗಳೂರು:ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.8ರಿಂದ ರೂ.10ರಷ್ಟು ಹೆಚ್ಚಿಸಲು ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ […]

You cannot copy content of this page