ಸಮಗ್ರ ಸುದ್ದಿ

ನಶೆಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪೊಲೀಸ್‌ ಇಲಾಖೆ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಬೇಕು: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕರ್ನಾಟಕವನ್ನು ನಶೆಮುಕ್ತ ರಾಜ್ಯವನ್ನಾಗಿಸುವ ಮುಖ್ಯಮಂತ್ರಿ ಅವರ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ರಾಜ್ಯದ ಪೊಲೀಸ್‌ ಇಲಾಖೆಯ ಮೇಲಿದೆ. ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು […]

ಸಮಗ್ರ ಸುದ್ದಿ

ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಸಲು ಬಿಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡಲೇ ಪಡೆಯಲೇಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಎಲ್ಲದಕ್ಕೂ ಮುಖ್ಯಮಂತ್ರಿಯೇ ಉತ್ತರ […]

ಸಮಗ್ರ ಸುದ್ದಿ

ವಿಬಿಜಿರಾಮ್ ಜಿ: ಕೆಲಸ ಮಾಡದವರಿಂದ ಫೋಟೋ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ಯಂತ್ರದಿಂದ ಉಳಿಮೆ ಮಾಡಿರುವ ಭೂಮಿಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಫಲಾನುಭವಿಗಳನ್ನು ಕೂರಿಸಿ ಫೋಟೋ ತೆಗೆದು ವಂಚಿಸಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತನಿಖೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಆದೇಶ; ರಾಜ್ಯದ ನೀರಿನ ಪರಿಸ್ಥಿತಿ ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ನೀರಿನ ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ತಮಿಳುನಾಡಿಗೆ 12,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. […]

ಸಮಗ್ರ ಸುದ್ದಿ

ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಡದ ಮಾಲೀಕರ ವಿರುದ್ಧ ಕ್ರಮ – ಸ್ವಚ್ಛತಾ ವೆಚ್ಚ ವಸೂಲಿ: ಮಹೇಶ್ವರ್ ರಾವ್

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಡದ ಮಾಲೀಕರ ವಿರುದ್ಧ ಕ್ರಮ ಕೈ ಸ್ವಚ್ಛತಾ ವೆಚ್ಚ ವಸೂಲಿ ಮಾಡಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. ಬೆಂಗಳೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ವಾಸಯೋಗ್ಯ […]

ಸಮಗ್ರ ಸುದ್ದಿ

ರಾಜ್ಯದ 178 ಸಾಂತ್ವನ ಕೇಂದ್ರಗಳಲ್ಲಿ ‘ತೇರೆ – ಮೇರೇ ಸಪ್ನೆ – ಕೂಡಿ ಬಾಳೋಣ’ ವಿವಾಹ ಪೂರ್ವ ಸಂವಹನ ಯೋಜನೆ ಜಾರಿ – ಡಾ. ಶಾಲಿನಿ ರಜನೀಶ್

​​ಬೆಂಗಳೂರು : ರಾಜ್ಯದಲ್ಲಿ ಮಾಹಿತಿಯುಕ್ತ, ಗೌರವಯುತ ಮತ್ತು ದೃಢವಾದ ವೈವಾಹಿಕ ಸಂಬಂಧಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಜಂಟಿ ಸಹಯೋಗದಲ್ಲಿ ‘ತೇರೆ- ಮೇರೇ ಸಪ್ನೆ – ಕೂಡಿ ಬಾಳೋಣ’ […]

ಸಮಗ್ರ ಸುದ್ದಿ

ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಸಾಧನೆ: ಕ್ರೀಡಾ ಇಲಾಖೆಯಿಂದ ಉದ್ಯಮಿ ಸತ್ವೀರ್ ರೊಟ್ಟಿ ಕುಟುಂಬಕ್ಕೆ ಸನ್ಮಾನ

​ಬೆಂಗಳೂರು: ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಯಶಸ್ವಿಯಾಗಿ ಸೈಕ್ಲಿಂಗ್ ನಡೆಸುವ ಮೂಲಕ ಅಪರೂಪದ ಸಾಧನೆಗೈದಿರುವ ಪ್ರಸಿದ್ಧ ಉದ್ಯಮಿ ಸತ್ವೀರ್ ರೊಟ್ಟಿ ಹಾಗೂ ಅವರ ಮಕ್ಕಳಾದ ವಿನಯ್ ರೊಟ್ಟಿ ಮತ್ತು ಸುಮಂತ್ ರೊಟ್ಟಿ ಅವರನ್ನು ಯುವ ಸಬಲೀಕರಣ ಮತ್ತು […]

ಸಮಗ್ರ ಸುದ್ದಿ

ಮುಂದಿನ 10 ತಿಂಗಳ ಬರಸ್ಥಿತಿ ಎದುರಿಸಲು ಸಿದ್ಧರಾಗಿ: ಸಮರ್ಥ ನಿರ್ವಹಣೆಗೆ ಸೂಕ್ತ ಕ್ರಿಯಾ ಯೋಜನೆ ರೂಪಿಸಿ- ಪ್ರಿಯಾಂಕ್ ಖರ್ಗೆ

ಕಲಬುರಗಿ: ಪ್ರಸ್ತುತ ಬರಗಾಲ ಹಿಂದಿನ ಬರಗಾಲಕ್ಕೆ ಅಜಗಜಾಂತರ ವ್ಯತ್ಯಾಸವಿದೆ. ಸೂಪರ್ ಎಲ್ನಿನೋದಿಂದ ಬರದ ಛಾಯೆ ಮುನ್ಸೂಚನೆ ಇರುವ ಕಾರಣ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಹೀಟ್ ವೇವ್ ಗಳನ್ನು ಸಮರ್ಥವಾಗಿ ಎದುರಿಸಲು ಮುಂದಿನ […]

ಸಮಗ್ರ ಸುದ್ದಿ

ನದಿಗೆ ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದು, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಬರ ಎದುರಿಸಲು ಸರ್ಕಾರ ಸನ್ನದ್ಧ: ಬರ ಪರಿಸ್ಥಿತಿಯ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಕೆ- ಡಿಸಿಎಂ ಡಾ.ಜಿ.ಪರಮೇಶ್ವರ್

ತುಮಕೂರು: ರಾಜ್ಯದ ಯಾವುದೇ ಭಾಗಗಳಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ, ಭೀಕರ ಬರ ಪರಿಸ್ಥಿತಿ ಉಂಟಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರು ಮತ್ತು ಸಾರ್ವಜನಿಕರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಕಂದಾಯ […]

You cannot copy content of this page