“ಕ್ಲೀನ್ & ಗ್ರೀನ್ ಹಂಪಿ” ಅಭಿಯಾನಕ್ಕೆ ಕಾರ್ಯಯೋಜನೆ ಸಿದ್ಧಪಡಿಸಲು ಪ್ರವಾಸೋದ್ಯಮ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಸೂಚನೆ
ಬೆಂಗಳೂರು : ಮಾನ್ಯ ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ ಜೆ ಜಾರ್ಜ್ ಅವರ ನಿರ್ದೇಶನದಂತೆ, ವಿಶ್ವ ಪಾರಂಪರಿಕ ತಾಣವಾಗಿರುವ ಹಂಪಿಯನ್ನು ಮತ್ತಷ್ಟು ಸ್ವಚ್ಛ, ಹಸಿರು ಹಾಗೂ ಪ್ರವಾಸಿಗರಿಗೆ ಅನುಕೂಲಕರ ತಾಣವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ […]
