ರಾಜ್ಯದ 178 ಸಾಂತ್ವನ ಕೇಂದ್ರಗಳಲ್ಲಿ ‘ತೇರೆ – ಮೇರೇ ಸಪ್ನೆ – ಕೂಡಿ ಬಾಳೋಣ’ ವಿವಾಹ ಪೂರ್ವ ಸಂವಹನ ಯೋಜನೆ ಜಾರಿ – ಡಾ. ಶಾಲಿನಿ ರಜನೀಶ್
ಬೆಂಗಳೂರು : ರಾಜ್ಯದಲ್ಲಿ ಮಾಹಿತಿಯುಕ್ತ, ಗೌರವಯುತ ಮತ್ತು ದೃಢವಾದ ವೈವಾಹಿಕ ಸಂಬಂಧಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಜಂಟಿ ಸಹಯೋಗದಲ್ಲಿ ‘ತೇರೆ- ಮೇರೇ ಸಪ್ನೆ – ಕೂಡಿ ಬಾಳೋಣ’ […]
