ರೈಲ್ವೆ ಜಾಲತಾಣಗಳಲ್ಲಿ ಕನ್ನಡಕ್ಕೂ ಸ್ಥಾನ ನೀಡಿ :ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹ
ಬೆಂಗಳೂರು: ಕೇಂದ್ರ ರೈಲ್ವೆ ಸಚಿವಾಲಯವು ದೇಶದ ವಿವಿಧ ರೈಲ್ವೆ ವಲಯಗಳ ಜಾಲತಾಣಗಳನ್ನು ಇಂಗ್ಲಿಷ್ ಜೊತೆಯಲ್ಲಿ ಹಿಂದಿಯಲ್ಲಿಯೂ ಆರಂಭಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಗಳಿಗೂ ಸಮಾನ ಆದ್ಯತೆ ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ […]
