ತುಂಗಭದ್ರಾ ಜಲಾಶಯದಿಂದ 4100 ಕ್ಯೂಸೆಕ್ ನಂತೆ 90 ದಿನಗಳ ಕಾಲ ನೀರು ಹರಿಸಲು ನಿರ್ಧಾರ: ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರದ ಮೇಲೆ 90 ದಿನಗಳ ಕಾಲ 4100 ಕ್ಯೂಸೆಕ್ ನಂತೆ ಕಾಲುವೆಗಳಿಗೆ ಇಂದಿನಿಂದಲೇ ನೀರು ಹರಿಸಲು ತೀರ್ಮಾನಿಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ […]
