ಸಮಗ್ರ ಸುದ್ದಿ

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆಗಳು: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ […]

ಸಮಗ್ರ ಸುದ್ದಿ

ಆಪ್ ರೋಡ್ ಸಾಹಸ: ಜಲಮೂಲ, ಗ್ರಾಮೀಣ ರಸ್ತೆ ಹಾಳಾದರೆ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು: ಬೆಂಗಳೂರಿನ ಸಾಹಸಿಗರ ಸಂಸ್ಥೆಯೊಂದು ಆ.15, 16ರಂದು ಕುದುರೆಮುಖದಲ್ಲಿ ಆಫ್ ರೋಡ್ ಸಾಹಸ ಆಯೋಜಿಸಿದ್ದು, ಇದರಿಂದ ಜಲಮೂಲ ಕಲುಷಿತವಾದರೆ ಮತ್ತು ಗ್ರಾಮೀಣ ರಸ್ತೆ ನಾಶವಾದರೆ ಕಠಿಣ ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ […]

ಸಮಗ್ರ ಸುದ್ದಿ

“ಕ್ಲೀನ್‌ & ಗ್ರೀನ್‌ ಹಂಪಿ” ಅಭಿಯಾನಕ್ಕೆ ಕಾರ್ಯಯೋಜನೆ ಸಿದ್ಧಪಡಿಸಲು ಪ್ರವಾಸೋದ್ಯಮ ಕಾರ್ಯದರ್ಶಿ ಡಾ. ರಾಮ್‌ ಪ್ರಸಾತ್‌ ಮನೋಹರ್‌ ಸೂಚನೆ

ಬೆಂಗಳೂರು : ಮಾನ್ಯ ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ ಜೆ ಜಾರ್ಜ್‌ ಅವರ ನಿರ್ದೇಶನದಂತೆ, ವಿಶ್ವ ಪಾರಂಪರಿಕ ತಾಣವಾಗಿರುವ ಹಂಪಿಯನ್ನು ಮತ್ತಷ್ಟು ಸ್ವಚ್ಛ, ಹಸಿರು ಹಾಗೂ ಪ್ರವಾಸಿಗರಿಗೆ ಅನುಕೂಲಕರ ತಾಣವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ […]

ಸಮಗ್ರ ಸುದ್ದಿ

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು:ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಎನ್.ಚಲುವರಾಯಸ್ವಾಮಿ ಅವರು ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಕುಡಿಯುವ ನೀರಿನ ಯೋಜನೆ ಕುರಿತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಯೋಜನೆಯ ಪ್ರಸ್ತುತ ಸ್ಥಿತಿಗತಿ, […]

ಸಮಗ್ರ ಸುದ್ದಿ

ಮೆರಿಟ್ ವಿದ್ಯಾರ್ಥಿ ವೇತನ ಮುಂದುವರಿಕೆಗೆ ಕೇಂದ್ರ ಚಿಂತನೆ |2030-31ರ ವರೆಗೆ ಯೋಜನೆ ಮುಂದುವರಿಸುವ ಪ್ರಸ್ತಾವ

ನವದೆಹಲಿ: ರಾಷ್ಟ್ರೀಯ ಸಾಧನೆ ಆಧಾರಿತ ವಿದ್ಯಾರ್ಥಿ ವೇತನ (NMMSS) ಯೋಜನೆಯನ್ನು 4 ವರ್ಷ ಅವಧಿಗೆ ಮುಂದುವರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ಶಿಕ್ಷಣ ಸಚಿವಾಲಯದ ಹಿರಿಯ […]

ಸಮಗ್ರ ಸುದ್ದಿ

83 ಯೋಜನೆಗೆ ಅಸ್ತು, 6,252 ಕೋಟಿ ರೂ. ಹೂಡಿಕೆ: 30 ಸಾವಿರಕ್ಕೂ ಹೆಚ್ಚು ಉದ್ಯೋಗ – ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚುಹೆಚ್ಚು ಬಂಡವಾಳ ಸೆಳೆಯುವ ಪ್ರಯತ್ನ ಮುಂದುವರಿಸಿದ್ದು, ಬುಧವಾರ ನಡೆದ ಏಕಗವಾಕ್ಷಿ ಸಮಿತಿಯ ಸಭೆಯಲ್ಲಿ ಒಟ್ಟು 6,252 ಕೋಟಿ ರೂ.ಗಳಿಗೂ ಹೆಚ್ಚು ಹೂಡಿಕೆಯ 83 ಪ್ರಸ್ತಾವನೆಗಳಿಗೆ ಒಪ್ಪಿಗೆ ಕೊಡಲಾಗಿದೆ. ಇದರಿಂದ […]

ಸಮಗ್ರ ಸುದ್ದಿ

80 ನೇ ಸ್ವಾತಂತ್ರ್ಯೋತ್ಸವ: ಸಾರ್ವಜನಿಕರಿಗೆ ಲೋಕಭವನ- ವೀಕ್ಷಣೆಗೆ ಸುವರ್ಣಾವಕಾಶ

ಬೆಂಗಳೂರು: 80 ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದ ಅಂಗವಾಗಿ ಸಾರ್ವಜನಿಕರಿಗೆ ಸುಂದರವಾಗಿ ದೀಪಾಲಂಕಾರಗೊಂಡಿರುವ ಲೋಕಭವನವನ್ನು (ರಾಜಭವನ) ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. 2026ನೇ ಆಗಸ್ಟ್ 16 ರಿಂದ 18ರ ವರೆಗೆ ಸಂಜೆ 5.30 ಗಂಟೆಯಿಂದ ರಾತ್ರಿ […]

ಸಮಗ್ರ ಸುದ್ದಿ

ಜೋಗ್ ಫಾಲ್ಸ್’ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಯಿಂದ ವಿಶೇಷ ಪ್ಯಾಕೇಜ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಳೆಗಾಲದ ಈ ವೈಭವೋಪೇತ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರಿಗಾಗಿ ಜಗತ್ಪ್ರಸಿದ್ಧ ಜೋಗ ಜಲಪಾತ ಹಾಗೂ ಸುತ್ತಮುತ್ತಲಿನ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳನ್ನು ವೀಕ್ಷಿಸಲು ನೂತನ “ಜೋಗ್ […]

ಸಮಗ್ರ ಸುದ್ದಿ

ನಾಳೆಯಿಂದ ವಿಧಾನ ಪರಿಷತ್ತಿನ 159ನೇ ಅಧಿವೇಶನ ಆರಂಭ: 10 ದಿನಗಳ ಕಾಲ ಕಲಾಪ – ಹಂಗಾಮಿ ಸಭಾಪತಿ ಪುಟ್ಟಣ್ಣ 

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ 159ನೇ ಅಧಿವೇಶನವು  2026 ನೇ ಆಗಸ್ಟ್  13 ರಿಂದ 27 ರವರೆಗೆ ಒಟ್ಟು 10 ದಿನಗಳ ಕಾಲ ನಡೆಯಲಿದೆ ಎಂದು  ಮಾನ್ಯ ಹಂಗಾಮಿ ಸಭಾಪತಿಗಳಾದ ಪುಟ್ಟಣ್ಣ ತಿಳಿಸಿದರು. ಅಧಿವೇಶನ […]

ಸಮಗ್ರ ಸುದ್ದಿ

ಡೇಟಾ ಹುಡುಕಾಟದ ಸಮಗ್ರ ವೇದಿಕೆ ‘ತಥ್ಯಕೋಶ’ ಅನಾವರಣ | 458 ಮೂಲಗಳಿಂದ 15 ಲಕ್ಷಕ್ಕೂ ಅಧಿಕ ಡೇಟಾಸೆಟ್‌ಗಳು ಒಂದೇ ವೇದಿಕೆಯಲ್ಲಿ- ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ವಿವಿಧ ಮೂಲಗಳಲ್ಲಿ ಚದುರಿಹೋಗಿರುವ ಸಾರ್ವಜನಿಕ ದತ್ತಾಂಶವನ್ನು ಸುಲಭವಾಗಿ ಹುಡುಕಲು, ಮೌಲ್ಯಮಾಪನ ಮಾಡಲು ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕರ್ನಾಟಕ ಸರ್ಕಾರದ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಅಭಿವೃದ್ಧಿಪಡಿಸಿರುವ ಹೊಸ ಡಿಜಿಟಲ್ ಸಾರ್ವಜನಿಕ ಸಂಪನ್ಮೂಲ ‘ತಥ್ಯಕೋಶ’ […]

You cannot copy content of this page