ಗ್ರಾಮೀಣ ಅಭ್ಯರ್ಥಿ ಮೀಸಲಾತಿಯನ್ನು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮೀಸಲಿಡಿ- ಪುರುಷೋತ್ತಮ ಬಿಳಿಮಲೆ ಆಗ್ರಹ
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ 90ರ ದಶಕದಿಂದ ಜಾರಿಯಲ್ಲಿರುವ ಗ್ರಾಮೀಣ ಅಭ್ಯರ್ಥಿ ಮೀಸಲಾತಿಗೆ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಿದೆ ಎಂದು ಕನ್ನಡ […]
