ಜಿಬಿಎ ವ್ಯಾಪ್ತಿಯಲ್ಲಿ 11.34 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಗುರಿ – ಮಹೇಶ್ವರ್ ರಾವ್
ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಒಟ್ಟು 11,34,988 ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದೆ. ಈ ಉದ್ದೇಶಕ್ಕಾಗಿ ನಗರದಾದ್ಯಂತ 3,391 ಸ್ಥಿರ ಬೂತ್‌ಗಳು, 597 ಸಂಚಾರಿ […]
