ಬೆಂಗಳೂರಿನ ತ್ಯಾಜ್ಯ ನೀರು ನಿರ್ವಹಣೆಗೆ ‘ಸ್ವಿಸ್’ ಟಚ್: ಸ್ವಿಟ್ಜರ್ಲೆಂಡ್ ನವೋದ್ಯಮಗಳಿಂದ ತಂತ್ರಜ್ಞಾನ ಹೂಡಿಕೆಗೆ ಒಲವು |ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ಹೊಸ ಆವಿಷ್ಕಾರಗಳಿಗೆ ಜಲಮಂಡಳಿ ಸಾಥ್
ಬೆಂಗಳೂರು : ಬೆಂಗಳೂರು ನಗರದ ನೀರು ಸರಬರಾಜು ಮತ್ತು ತ್ಯಾಜ್ಯ ನೀರು ನಿರ್ವಹಣಾ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಶ ಸಿಗುವ ಕಾಲ ಸನ್ನಿಹಿತವಾಗಿದೆ. ತ್ಯಾಜ್ಯ ನೀರು ನಿರ್ವಹಣೆಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿರುವ ಸ್ವಿಟ್ಜರ್ಲೆಂಡ್‌ನ ನವೋದ್ಯಮಗಳು […]
