ಕೆಇಎ: ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಅರ್ಜಿ ಶುಲ್ಕ ನಿಗದಿ: ಡಾ.ಎಂ.ಸಿ.ಸುಧಾಕರ್
ಬೆಳಗಾವಿ, ಸುವರ್ಣಸೌಧ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ […]
