ರೈಲ್ ಒನ್ ಅಪ್ಲಿಕೇಶನ್ನಲ್ಲಿ ಯಾವುದೇ ಡಿಜಿಟಲ್ ಪಾವತಿ ವಿಧಾನದ ಮೂಲಕ ಕಾಯ್ದಿರಿಸದ ಟಿಕೆಟ್ಗಳನ್ನು ಖರೀದಿಸಿದರೆ 3% ರಿಯಾಯಿತಿ
ಬೆಂಗಳೂರು : ಭಾರತೀಯ ರೈಲ್ವೆಯು ರೈಲ್ಒನ್ ಮೊಬೈಲ್ ಅಪ್ಲಿಕೇಷನ್ ಮೂಲಕ ಕಾಯ್ದಿರಿಸದ ಟಿಕೆಟ್ ಗಳನ್ನು ಯುಪಿಐ, ಡೆಬಿಟ್/ಕ್ರೆಡಿಟ್ ಕಾರ್ಡ್ಗಳು ಮತ್ತು ಆರ್-ವ್ಯಾಲೆಟ್ ಸೇರಿದಂತೆ ಯಾವುದೇ ಡಿಜಿಟಲ್ ಪಾವತಿ ವಿಧಾನದಲ್ಲಿ ಖರೀದಿಸಿದರೂ ಕೂಡಾ 3% ರಿಯಾಯಿತಿಯನ್ನು […]
