ಸಮಗ್ರ ಸುದ್ದಿ

ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಬೆಂಗಳೂರು :ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ […]

ಸಮಗ್ರ ಸುದ್ದಿ

ಸೆಪ್ಟೆಂಬರ್‌ ಮೊದಲ ವಾರದೊಳಗಾಗಿ ಕೇಂದ್ರಕ್ಕೆ ಬರ ವರದಿ ಸಲ್ಲಿಕೆ- ಡಿಸಿಎಂ ಡಾ.ಜಿ.ಪರಮೇಶ್ವರ್

ಮೈಸೂರು:ರಾಜ್ಯದಲ್ಲಿ 101 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದೇವೆ. ಇನ್ನೂ 15 ದಿನಗಳಿಗೆ ಪರಿಶೀಲನೆ ಮಾಡುತ್ತೇವೆ. ಆ ಬಳಿಕ ಕೆಲವು ತಾಲೂಕುಗಳು ಬರಪೀಡಿತ ಪ್ರದೇಶದ ವರ್ಗಕ್ಕೆ ಬರುವ ಸಾಧ್ಯತೆ ಇರುತ್ತದೆ. ಅವುಗಳ ಆಧಾರದ […]

ಸಮಗ್ರ ಸುದ್ದಿ

ರಾಮಕೃಷ್ಣ ಹೆಗಡೆ ಪ್ರಜಾಪ್ರಭುತ್ವ ವಿಕೇಂದ್ರೀಕರಣ ರಾಜಕಾರಣದ ಶ್ರೇಷ್ಠ ಮುತ್ಸದ್ದಿ ಹಾಗೂ ರಾಷ್ಟ್ರಪ್ರೇಮಿ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

ಬೆಂಗಳೂರು:ಪ್ರಜಾಪ್ರಭುತ್ವದ ವಿಕೇಂದ್ರೀಕರಣ ಮಾಡುವ ಮೂಲಕ ರಾಜಕಾರಣದ ಜವಬ್ಧಾರಿಯನ್ನು ಎಲ್ಲರಿಗೂ ಸಿಗುವಂತೆ ಮಾಡಿ, ಹೊಣೆಗಾರಿಕೆ ಮತ್ತು ನಾಗರಿಕ ಸಹಭಾಗಿತ್ವವವನ್ನು ಬೆಳೆಸಿದ ಭಾರತ ಕಂಡ ಶ್ರೇಷ್ಠ ರಾಜಕಾರಣಿ ರಾಮಕೃಷ್ಣ ಹೆಗಡೆ ಅವರು ಎಂದು ಉಪರಾಷ್ಟ್ರಪತಿ ಸಿ. ಪಿ. […]

ಸಮಗ್ರ ಸುದ್ದಿ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ |ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ವಿಧಾನಸೌಧ,ಸುವರ್ಣಸೌಧ, ಮೈಸೂರು ಅರಮನೆ!

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ,ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿ […]

ಸಮಗ್ರ ಸುದ್ದಿ

‘ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ

ಬೆಂಗಳೂರು: ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ (ಇವಿ) ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ. […]

ಸಮಗ್ರ ಸುದ್ದಿ

ಒಲಿಂಪಿಕ್ಸ್‌ನಲ್ಲಿ ಕನ್ನಡಿಗರು ಹೆಚ್ಚು ಪದಕ ಗೆಲ್ಲಬೇಕು: ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜು| ಕೆಒಎನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಸಂಭ್ರಮ

ಬೆಂಗಳೂರು: ಮುಂಬರುವ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಕರ್ನಾಟಕದ ಕ್ರೀಡಾಪಟುಗಳು ಕನಿಷ್ಠ 10 ಪದಕಗಳನ್ನು ಗೆಲ್ಲುವಂತಾಗಬೇಕು. ಅವರಿಗೆ ಸರ್ಕಾರದಿಂದ ಅಗತ್ಯ ಪ್ರೋತ್ಸಾಹ ಕೊಡಿಸಲು ನಾನು ಸಿದ್ದ’ ಎಂದು ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ […]

ಸಮಗ್ರ ಸುದ್ದಿ

ಪಂಚಾಯತಿ ವ್ಯಾಪ್ತಿ ಕೆರೆಗಳ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಕ್ರಮ

ಬೆಂಗಳೂರು: ಕೆರೆಗಳು ಗ್ರಾಮೀಣ ಪ್ರದೇಶದ ಜನರ ಜೀವನಾಡಿಯಾಗಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮುಂದಾಗಿದ್ದಾರೆ. ಈ ಸಂಬಂಧ ಇಲಾಖೆಯ ಕಾರ್ಯದರ್ಶಿಯವರಿಗೆ […]

ಸಮಗ್ರ ಸುದ್ದಿ

ʼಆಡಳಿತ-ಅಧಿಕಾರದಲ್ಲಿ ನೈತಿಕತೆಗೆ ನಿದರ್ಶನ ರಾಮಕೃಷ್ಣ ಹೆಗಡೆʼ| ಜನ್ಮಶತಮಾನೋತ್ಸವದಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆ

ಬೆಂಗಳೂರು: ʼಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರು ಪ್ರಮುಖ ಆರೋಪಗಳು ಕೇಳಿಬಂದಾಗ ಸ್ವತಃ ತನಿಖೆಗೆ ಆದೇಶಿಸಿ ರಾಜೀನಾಮೆ ನೀಡಿದಂತಹ ಮೌಲ್ಯಾಧಾರಿತ ರಾಜಕಾರಣಿ. ʼಅಧಿಕಾರಕ್ಕಿಂತ ನೈತಿಕತೆಯೇ ಮುಖ್ಯʼ ಎಂಬುದಕ್ಕೆ ನಿದರ್ಶನವಾಗಿದ ಮುತ್ಸದ್ದಿ ರಾಜಕಾರಣಿ ಇಂದಿನ ತಲೆಮಾರಿನವರಿಗೆ […]

ಸಮಗ್ರ ಸುದ್ದಿ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು:2026-27ನೇ ಸಾಲಿಗೆ ಎಲ್ಲಾ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಕ್ಟೋಬರ್ 15ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆರ್ಯ ವೈಶ್ಯ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಉಪ ಮುಖ್ಯಮಂತ್ರಿಗಳು ಹಾಗೂ […]

ಸಮಗ್ರ ಸುದ್ದಿ

72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಸಿದ್ಧತೆ – ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು:ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಹಂತದಲ್ಲಿ ಚರ್ಚೆ‌ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿಗಳು, ಕಂದಾಯ ಮತ್ತು ಕ್ರೀಡಾ […]

You cannot copy content of this page