72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಸಿದ್ಧತೆ – ಡಿಸಿಎಂ ಡಾ.ಜಿ.ಪರಮೇಶ್ವರ
ಬೆಂಗಳೂರು:ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿಗಳು, ಕಂದಾಯ ಮತ್ತು ಕ್ರೀಡಾ […]
