ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ
ಬೆಂಗಳೂರು: ದೇಶದಲ್ಲಿ ಸಮಾನತೆಯ ಸಮಾಜ ನಿರ್ಮಾಣವಾಗಬೇಕಾದರೆ ಜಾತಿ ವ್ಯವಸ್ಥೆ ನಿರ್ಮೂಲನೆಯಾಗಬೇಕು. ಆದರೆ, ಇಂದಿನ ವಿದ್ಯಾವಂತರು ಕೂಡ ಜಾತಿ ವ್ಯವಸ್ಥೆಯನ್ನು ಮೈಗೂಡಿಸಿಕೊಳ್ಳುತ್ತಿರುವುದು ಹಾಗೂ ಮೌಢ್ಯಗಳನ್ನು ಪಾಲಿಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ […]
