ಸಮಗ್ರ ಸುದ್ದಿ

72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಸಿದ್ಧತೆ – ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು:ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಹಂತದಲ್ಲಿ ಚರ್ಚೆ‌ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿಗಳು, ಕಂದಾಯ ಮತ್ತು ಕ್ರೀಡಾ […]

ಸಮಗ್ರ ಸುದ್ದಿ

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ ಸಲ್ಲಿಕೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ನಾಳೆ ಬೆಳಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. […]

ಸಮಗ್ರ ಸುದ್ದಿ

ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿ ಕೆ ಶಿವಕುಮಾರ್ |ಗಗನಚುಂಬಿ ಕಟ್ಟಡಗಳ ಮೇಲೆ ಹೆಲಿಪ್ಯಾಡ್ ನಿರ್ಮಾಣ ಕಡ್ಡಾಯ

ಬೆಂಗಳೂರು:ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ ಇದೆ ಎಂದು […]

ಸಮಗ್ರ ಸುದ್ದಿ

ನೇಪಾಳ, ಟಿಬೆಟ್ ಪ್ರವಾಹ: ಸಂಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ತುರ್ತು ಕ್ರಮ

ಬೆಂಗಳೂರು:ನೇಪಾಳ ಮತ್ತು ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶದ (TAR) ಗಡಿ ಭಾಗಗಳಲ್ಲಿ ಉಂಟಾಗಿರುವ ದಿಢೀರ್ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಕನ್ನಡಿಗರು ಸಿಲುಕಿ ಸಂಕಷ್ಟದಲ್ಲಿರುವವರ ರಕ್ಷಣೆ ಮತ್ತು ಸ್ಥಳಾಂತರಕ್ಕೆ ಕರ್ನಾಟಕ ಸರ್ಕಾರ ಸಮರೋಪಾದಿ ಕ್ರಮಗಳನ್ನು ಕೈಗೊಂಡಿದೆ. […]

ಸಮಗ್ರ ಸುದ್ದಿ

ಸೂಕ್ತ ಮಾನದಂಡಗಳ ಪ್ರಕಾರ ಬರಪೀಡಿತ ತಾಲೂಕುಗಳ ಘೋಷಣೆ: ಸಚಿವ ಟಿ. ರಘುಮೂರ್ತಿ

ಚಿತ್ರದುರ್ಗ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸೂಕ್ತ ಮಾನದಂಡಗಳನ್ನು ಅನುರಿಸಿಯೇ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಟಿ. […]

ಸಮಗ್ರ ಸುದ್ದಿ

ರಾಜ್ಯದ ನೀರಾವರಿ ಯೋಜನೆಗಳಿಗೆ ವೇಗ: ಭೂಸ್ವಾಧೀನ ವ್ಯಾಜ್ಯಗಳ ಶೀಘ್ರ ಇತ್ಯರ್ಥಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ರಾಜ್ಯದ ಜಲಸಂಪನ್ಮೂಲ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವರು ಶುಕ್ರವಾರ ಇಲಾಖೆಯ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ವಿಧಾನಸೌಧದ ಮೂರನೆ ಮಹಡಿಯಲ್ಲಿ ಇಲಾಖೆಯ ನಾಲ್ಕು ನಿಗಮಗಳ ಸಭೆ […]

ಸಮಗ್ರ ಸುದ್ದಿ

“ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು” ಎಂಬ ನಾರಾಯಣ ಗುರುಗಳ ಸಂದೇಶ ಇಂದಿಗೂ ಸಮಾಜಕ್ಕೆ ದಾರಿದೀಪ- ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಡಿನ ಮಹಾನ್ ಸಮಾಜ ಸುಧಾರಕ, ದಾರ್ಶನಿಕ ಹಾಗೂ ಮಾನವತಾವಾದಿ ಶ್ರೀ ನಾರಾಯಣ ಗುರುಗಳ ಚಿಂತನೆಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿದ್ದು, ಅವರ ವಿಚಾರಗಳನ್ನು ಕೇವಲ ಜಯಂತಿ ಆಚರಣೆಗೆ ಸೀಮಿತಗೊಳಿಸದೆ ಮಕ್ಕಳ ಮನಸ್ಸಿನಲ್ಲಿ ಬಿತ್ತುವ […]

ಸಮಗ್ರ ಸುದ್ದಿ

ಅರಮನೆ ಅಂಗಳಕ್ಕೆ ಗಜಪಡೆ ಪದಾರ್ಪಣೆ, ಅದ್ಧೂರಿ ಪೂಜೆಯೊಂದಿಗೆ ಸ್ವಾಗತ ಕೋರಿದ – ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026 ರ ಅಂಗವಾಗಿ ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಗಜಪಡೆಯು ಇಂದು ಮೈಸೂರು ಅರಮನೆಯ ಅಂಗಳಕ್ಕೆ ಆಗಮಿಸಿದ್ದು, ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ […]

ಸಮಗ್ರ ಸುದ್ದಿ

ಜವಳಿ ರಫ್ತು ₹25,000 ಕೋಟಿಯಿಂದ ₹75,000 ಕೋಟಿಗೆ ಹೆಚ್ಚಿಸುವ ಗುರಿ: ಜವಳಿ ಅಭಿವೃದ್ಧಿ ಆಯುಕ್ತ ಎ.ಬಿ. ಬಸವರಾಜು

ಬೆಂಗಳೂರು: ಕೃಷಿಯ ನಂತರ ರಾಜ್ಯದಲ್ಲಿ ಅತಿ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕ್ಷೇತ್ರಗಳಲ್ಲಿ ಜವಳಿ ಕ್ಷೇತ್ರ ಪ್ರಮುಖವಾಗಿದ್ದು, ರಾಜ್ಯದ ಜವಳಿ ರಫ್ತು ವಹಿವಾಟನ್ನು ಪ್ರಸ್ತುತ ₹25,000 ಕೋಟಿಯಿಂದ 2031ರ ವೇಳೆಗೆ ₹75,000 ಕೋಟಿಗೆ ಹೆಚ್ಚಿಸುವ ಮಹತ್ವಾಕಾಂಕ್ಷೆಯ […]

ಸಮಗ್ರ ಸುದ್ದಿ

ದೇಶಾದ್ಯಂತ 41 ಅಗತ್ಯ ವಸ್ತುಗಳ ಬೆಲೆ ಸ್ಥಿರತೆಗೆ ಮುಂದಾದ ಕೇಂದ್ರ|ನೂರಾರು ಮೊಬೈಲ್‌ ವಾಹನ, ಮಳಿಗೆಗಳಲ್ಲಿ ಈರುಳ್ಳಿ ಮಾರಾಟಕ್ಕೆ ವ್ಯವಸ್ಥೆ

ನವದೆಹಲಿ: ಶ್ರಾವಣ ಬಂತೆಂದರೆ ಹಬ್ಬ ಹರಿದಿನ, ಧಾರ್ಮಿಕ ಮಹೋತ್ಸವ ಹಾಗೂ ವಿವಾಹ ಸಮಾರಂಭಗಳ ಸುಗ್ಗಿ ಶುರುವಾದಂತೆ. ಈ ಹಂಗಾಮಿನಲ್ಲಿ ಸಹಜವಾಗಿಯೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಂಡುಬರುತ್ತದೆ. ಆದರೆ, ಕೇಂದ್ರ ಸರ್ಕಾರ ಈ ಬಾರಿ […]

You cannot copy content of this page