ಇ-ಖಾತಾ ತ್ವರಿತ ವಿಲೇವಾರಿಗಾಗಿ ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲಿ “ಸೇವಾ ಕೇಂದ್ರಗಳ ಪ್ರಾರಂಭ”: ತುಷಾರ್ ಗಿರಿ ನಾಥ್
ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ತ್ವರಿತ ವಿಲೇವಾರಿಗಾಗಿ *ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲಿ “ಸೇವಾ ಕೇಂದ್ರಗಳ” ಪ್ರಾರಂಭಿಸಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿ ನಾಥ್ ಅವರು ತಿಳಿಸಿದರು. […]
