ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಹಾಸನ : ಜಿಲ್ಲೆಯ ಹೇಮಾವತಿ ಜಲಾಶಯದ ಬಳಿ 700 ಎಕರೆ ಜಾಗವಿದ್ದು, ಅಲ್ಲಿ ಪ್ರವಾಸೋದ್ಯಮದ ಪ್ರೋತ್ಸಾಹಕ್ಕೆ ಉದ್ಯಾನವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರವರು ಕೋರಿಕೆ ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲಿಸಿ ತೀರ್ಮಾನ […]
