ವಿಪ್ರೋ- ಕವಾಸಕಿ ಕಂಪನಿಯಿಂದ ₹1,000 ಕೋಟಿ ಹೂಡಿಕೆ: ಎಂ ಬಿ ಪಾಟೀಲ
ಬೆಂಗಳೂರು: ಹೈಡ್ರಾಲಿಕ್ ಪಂಪ್ ತಯಾರಿಕೆಗೆ ಹೆಸರಾಗಿರುವ ವಿಪ್ರೋ – ಕವಾಸಕಿ ಪ್ರಿಸಿಷನ್ ಮಷಿನರಿ ಕಂಪನಿಯು ಹಾರೋಹಳ್ಳಿಯ 5ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ತನ್ನ ಉತ್ಪಾದನಾ ಘಟಕ ಆರಂಭಿಸಲು ಮುಂದೆ ಬಂದಿದೆ. ಇದಕ್ಕಾಗಿ ಕಂಪನಿಯು 1,000 […]
