ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ | ಹಸಿ ಘನತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದನೆಗೆ ಮಹತ್ವದ ಕ್ರಮಗಳು
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದೆಂದು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದರು. ಜಿಬಿಎ ವ್ಯಾಪ್ತಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಕೋರಮಂಗಲದಲ್ಲಿರುವ ಕಸ-ರಸ […]
