ಜೋಗ್ ಫಾಲ್ಸ್’ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಯಿಂದ ವಿಶೇಷ ಪ್ಯಾಕೇಜ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಳೆಗಾಲದ ಈ ವೈಭವೋಪೇತ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರಿಗಾಗಿ ಜಗತ್ಪ್ರಸಿದ್ಧ ಜೋಗ ಜಲಪಾತ ಹಾಗೂ ಸುತ್ತಮುತ್ತಲಿನ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳನ್ನು ವೀಕ್ಷಿಸಲು ನೂತನ “ಜೋಗ್ […]
