ಸಮಗ್ರ ಸುದ್ದಿ

ಬೆಂಗಳೂರು ಟೆಕ್ ಸಮಿಟ್ 2026ರ ಸಿದ್ಧತೆಗಳ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ

‘AI & Beyond’ ಆಶಯದ 29ನೇ ಆವೃತ್ತಿಯಲ್ಲಿ 1,800ಕ್ಕೂ ಹೆಚ್ಚು ಪ್ರದರ್ಶಕರು, ರೊಬೊಟಿಕ್ಸ್ ಪ್ರಾತ್ಯಕ್ಷಿಕೆಗಳು, ಡೀಪ್‌ಟೆಕ್ ಸ್ಟಾರ್ಟ್‌ಅಪ್‌ಗಳು, ಜಾಗತಿಕ ತಂತ್ರಜ್ಞಾನ ಸಹಭಾಗಿತ್ವ ಮತ್ತು ಸಂವಾದಾತ್ಮಕ ಕಲಿಕಾ ಅನುಭವಗಳು ಬೆಂಗಳೂರು, ಅಕ್ಟೋಬರ್ 26, 2026: ಕರ್ನಾಟಕ […]

ಸಮಗ್ರ ಸುದ್ದಿ

ದೇವರ ಚಿನ್ನ, ಆಭರಣಗಳ ಸದುಪಯೋಗಕ್ಕೆ ನೂತನ ಯೋಜನೆ: ಸಿಎಂ ಡಿ ಕೆ‌ ಶಿವಕುಮಾರ್

ಸವದತ್ತಿ:ರಾಜ್ಯದ ದೇವಸ್ಥಾನಗಳಲ್ಲಿರುವ ಚಿನ್ನ ಮತ್ತು ಆಭರಣಗಳನ್ನು ಲೆಕ್ಕಪತ್ರದೊಂದಿಗೆ ಸಂರಕ್ಷಿಸಿ, ದೇವರ ಅಲಂಕಾರ ಹಾಗೂ ಪೂಜಾ ಕೈಂಕರ್ಯಗಳಿಗೆ ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ […]

ಸಮಗ್ರ ಸುದ್ದಿ

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುವಂತೆ ಮಾಡುವುದು ನಮ್ಮ ಅಚಲ ನಿರ್ಧಾರ: ಸಿಎಂ ಡಿ ಕೆ ಶಿವಕುಮಾರ್

ಬೆಳಗಾವಿ:ರೈತರಿಗೆ ಶಾಶ್ವತ ಪರಿಹಾರ ಸಿಗುವಂತೆ ಮಾಡುವುದು ನಮ್ಮ ಅಚಲ ನಿರ್ಧಾರ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಶಿವಕುಮಾರ್ ಅವರು ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ […]

ಸಮಗ್ರ ಸುದ್ದಿ

ಅರಣ್ಯ ಇಲಾಖೆ ಒಪ್ಪಿಗೆ ಇಲ್ಲದೇ 400 ಕೋಟಿ ವೆಚ್ಚ: ಅಧಿಕಾರಿಗಳ ವಿರುದ್ಧ ಸಚಿವ ಚಲುವರಾಯಸ್ವಾಮಿ ಗರಂ

​ಬೆಳಗಾವಿ:ಬಳ್ಳಾರಿ ನಾಲಾದಲ್ಲಿ ನೂತನ ಡ್ಯಾಂ ನಿರ್ಮಾಣ ಸಂಬಂಧ ಈಗಾಗಲೇ 400 ಕೋಟಿ ರೂ., ಖರ್ಚು ಮಾಡಿದ್ದೀರಿ. ಅರಣ್ಯ ಇಲಾಖೆಯ ಅನುಮತಿಯೇ ಇಲ್ಲದೆ ಇಷ್ಟು ಹಣ ಖರ್ಚು ಮಾಡಿ ಸಾಧಿಸಿದ್ದೇನು? ಇಂತಹ ದುಂದುವೆಚ್ಚಕ್ಕೆ ನಿಮಗೆ ಕುಮ್ಮಕ್ಕು […]

ಸಮಗ್ರ ಸುದ್ದಿ

ಮೀಸಲಾತಿ ರಕ್ಷಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ: ಡಾ. ಜಿ. ಪರಮೇಶ್ವರ|ಶೋಷಿತ ಸಮುದಾಯಗಳ ಸಾಮಾಜಿಕ, ಆರ್ಥಿಕ ಪ್ರಗತಿಗೆ ಶಿಕ್ಷಣ ಮತ್ತು ಮೀಸಲಾತಿ ಅತ್ಯಗತ್ಯ

ಬೆಂಗಳೂರು:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪರಿಶಿಷ್ಟ ಜಾತಿ ಮತ್ತು […]

ಸಮಗ್ರ ಸುದ್ದಿ

ಕೈಗಾರಿಕೆಗಳಿಗೆ ಸರ್ಕಾರದಿಂದ ಸೌಲಭ್ಯ, ಅರ್ಹ ಕನ್ನಡಿಗರಿಗೆ ಉದ್ಯೋಗ ನೀಡುವುದು ಉದ್ಯಮಿಗಳ ಜವಾಬ್ದಾರಿ : ಡಾ.ಜಿ.ಪರಮೇಶ್ವರ

ಬೆಂಗಳೂರು:ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳು ಅರ್ಹ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕು. ಕೈಗಾರಿಕೆಗಳಿಗೆ ಭೂಮಿ, ವಿದ್ಯುತ್, ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದ್ದು, ಅದಕ್ಕೆ ಅನುಗುಣವಾಗಿ ಅರ್ಹ ಕನ್ನಡಿಗರಿಗೆ ಉದ್ಯೋಗ ನೀಡುವ ಬದ್ಧತೆಯನ್ನು […]

ಸಮಗ್ರ ಸುದ್ದಿ

ರಸ್ತೆಯ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ, ಸಂಚಾರ ದಟ್ಟಣೆ ನಿವಾರಣೆಗೆ ಕ್ರಮವಹಿಸಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು:ಹೆಣ್ಣೂರು–ಬಾಗಲೂರು ಮುಖ್ಯ ರಸ್ತೆಯ ಜಂಕ್ಷನ್‌ನಿಂದ ಗೆದ್ದಲಹಳ್ಳಿ ವರೆಗಿನ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು, ರಸ್ತೆ ಅಭಿವೃದ್ಧಿಯ ಜೊತೆಗೆ ಒಳಚರಂಡಿ ವ್ಯವಸ್ಥೆ, […]

ಸಮಗ್ರ ಸುದ್ದಿ

ಎಂಎಸ್‌ಪಿ ಹೆಚ್ಚಳಕ್ಕೆ ಆಗ್ರಹ; ಎಥನಾಲ್ ಖರೀದಿಸದ ಕೇಂದ್ರದ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ

ಬೆಳಗಾವಿ:ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹೆಚ್ಚಳ ಮಾಡದಿರುವುದು ಹಾಗೂ ಎಥನಾಲ್ ಖರೀದಿಯನ್ನು ಸಮರ್ಪಕವಾಗಿ ಮಾಡದಿರುವ ಕೇಂದ್ರ ಸರ್ಕಾರದ […]

ಸಮಗ್ರ ಸುದ್ದಿ

ಡೆನ್ಸೊ ಐರಿಸ್ ತಂಡಕ್ಕೆ ಫಿಬಾ ಏಷ್ಯಾ ಡಬ್ಲ್ಯುಬಿಎಲ್ ಕಿರೀಟ|ಮಾಜಿ ಚಾಂಪಿಯನ್ ಚೀನಾದ ಸಿಚುವಾನ್ ಯುಯಾಂದ ಮೀಲೆ ತಂಡಕ್ಕೆ ನಿರಾಸೆ

ಬೆಂಗಳೂರು:ಸಂಘಟಿತ ನಿರ್ವಹಣೆ ತೋರಿದ ಜಪಾನ್ ನ ಡೆನ್ಸೊ ಐರಿಸ್ ತಂಡ ಫಿಬಾ ಏಷ್ಯಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಶ್ರೀ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ […]

ಸಮಗ್ರ ಸುದ್ದಿ

ತುಮಕೂರಿನ ಅಭಿವೃದ್ಧಿಯಲ್ಲಿ ವರ್ತಕರ ಪಾತ್ರ ಅಪಾರ : ಡಿಸಿಎಂ ಡಾ.ಜಿ.ಪರಮೇಶ್ವರ್ ಶ್ಲಾಘನೆ |ತುಮಕೂರಿನ ಕೈಗಾರಿಕಾ ಬೆಳವಣಿಗೆಗೆ ಹೊಸ ಆಯಾಮ

ತುಮಕೂರು:ತುಮಕೂರಿನ ಆರ್.ಟಿ.ಸಿ. ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ‘ಸಿರಿಧಾನ್ಯ ಸಂಪದ’ ಶತಮಾನೋತ್ಸವ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. […]

You cannot copy content of this page