ಸೆಪ್ಟೆಂಬರ್ 15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’
ಬೆಂಗಳೂರು :ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ 2026 ನೇ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು […]
