ಹುರೂನ್ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಅಗ್ರಸ್ಥಾನ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: 2026ರ ASK ಪ್ರೈವೇಟ್ ವೆಲ್ತ್ ಹುರೂನ್ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದು, ಒಟ್ಟು 110 ನವೋದ್ಯಮಗಳಲ್ಲಿ 36 ನವೋದ್ಯಮಗಳು ಬೆಂಗಳೂರಿನಲ್ಲಿ ನೆಲೆಯೂರಿವೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ […]
