ಕರ್ನಾಟಕದಲ್ಲಿ ವಿಸ್ತರಣೆ ಮತ್ತು ತಂತ್ರಜ್ಞಾನ ಹೂಡಿಕೆಗಳ ಕುರಿತು ಎನ್ಟಿಟಿ ಡೇಟಾ ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ
ಬೆಂಗಳೂರು:ಕರ್ನಾಟಕದಲ್ಲಿ ವಿಶೇಷವಾಗಿ ಮಂಗಳೂರು ಮತ್ತು ಉಡುಪಿಯಲ್ಲಿ ತನ್ನ ಕಾರ್ಯಾಚರಣೆಗಳನ್ನು ವಿಸ್ತರಿಸುವುದು ಹಾಗೂ ಹೊಸ ಸಹಯೋಗದ ಅವಕಾಶಗಳನ್ನು ಅನ್ವೇಷಿಸುವ ಕುರಿತು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಎನ್ಟಿಟಿ […]
