ಮೂಲಭೂತ ಸೌಲಭ್ಯಗಳಿಂದ ಯಾರು ವಂಚಿತರಾಗಬಾರದು: ಪಲ್ಲವಿ .ಜಿ
ಬೆಂಗಳೂರು: ಪರಿಶಿಷ್ಟ ಜಾತಿಯ ಅಲೆಮಾರಿ ಕೊರಚ ಮತ್ತು ಕೊರಮ ಸಮುದಾಯದ ಕುಟುಂಬಗಳು ಸರ್ಕಾರ ನೀಡುವ ಯಾವುದೇ ಸೌಲಭ್ಯಗಳಿಂದ ವಂಚಿತರಾಗಬಾರದು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ […]
