ವಿಶ್ವದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯ 78 ಪಂಪಿಂಗ್ ಘಟಕಗಳಲ್ಲಿ ಎಐ ಆಧಾರಿತ ‘ಐಪಂಪ್‌ನೆಟ್’ ಅಳವಡಿಕೆ | ವಾರ್ಷಿಕ 40 ಕೋಟಿ ರೂ.ಗೂ ಅಧಿಕ ವೆಚ್ಚ ಉಳಿತಾಯ: ಡಾ. ರಾಮ್ ಪ್ರಸಾತ್ ಮನೋಹರ್
ಬೆಂಗಳೂರು : ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ತನ್ನ 78 ಪಂಪಿಂಗ್ ಸ್ಟೇಷನ್‌ಗಳಲ್ಲಿ ಎಐ ಆಧಾರಿತ ಸ್ಮಾರ್ಟ್ ಪಂಪ್ ಮಾನಿಟರಿಂಗ್ ಹಾಗೂ ಆಪ್ಟಿಮೈಸೇಷನ್ ತಂತ್ರಜ್ಞಾನ ‘ಐಪಂಪ್‌ನೆಟ್’ ಅಳವಡಿಸಿಕೊಂಡಿದೆ. ಇದು ವಾರ್ಷಿಕವಾಗಿ 40 […]
