ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಿದ್ಧ – ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಬಿಜೆಪಿ ಜೆಡಿಎಸ್ ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ […]
