ಬೆಂಗಳೂರು ನಗರ ಪಾಲಿಕೆಯ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಡಾ ರಾಜೇಂದ್ರ ಕೆ.ವಿ.
ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಶ್ಚಿಮ ನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ ಎಂದು ಆಯುಕ್ತರಾದ ಡಾ: ರಾಜೇಂದ್ರ ಕೆ. ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಶ್ಚಿಮ […]
